ಕೇವಲ ₹30,000ಕ್ಕೆ 200MP ಕ್ಯಾಮೆರಾ ಫೋನ್! ಫೋಟೋ, ವಿಡಿಯೋಗೆ ಲೈಕ್ಸ್ ಸುರಿಮಳೆ ಗ್ಯಾರಂಟಿ!
ಕಡಿಮೆ ಬಜೆಟ್‌ನಲ್ಲಿ ಒಳ್ಳೆ ಕ್ಯಾಮೆರಾ ಇರುವ ಸ್ಮಾರ್ಟ್‌ಫೋನ್ ಖರೀದಿಸುವ ಯೋಚನೆಯಲ್ಲಿದ್ದೀರಾ? ಹಾಗಿದ್ರೆ ಈ ಮಾಹಿತಿ ನಿಮಗಾಗಿಯೇ ಇದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಅತ್ಯುತ್ತಮ ಆಯ್ಕೆಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ.

ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳು
ಈ ಸೋಶಿಯಲ್ ಮೀಡಿಯಾ ಕಾಲದಲ್ಲಿ, ಕೈಯಲ್ಲಿ ಒಂದು ಒಳ್ಳೆ ಸ್ಮಾರ್ಟ್‌ಫೋನ್ ಇದ್ದರೆ ಸಾಲದು, ಅದರಲ್ಲಿ ಅದ್ಭುತ ಫೋಟೋ, ವಿಡಿಯೋ ತೆಗೆಯುವ ಕ್ಯಾಮೆರಾ ಕೂಡ ಇರಬೇಕು. ಇದನ್ನೇ ಗಮನದಲ್ಲಿಟ್ಟುಕೊಂಡು ಹಲವು ಕಂಪನಿಗಳು ಕ್ಯಾಮೆರಾ ಮೇಲೆ ಹೆಚ್ಚು ಗಮನ ಹರಿಸುತ್ತಿವೆ.
ಒಂದು ಕಾಲದಲ್ಲಿ 5-10MP ಕ್ಯಾಮೆರಾ ಅಂದ್ರೆ ಅದೇ ಹೆಚ್ಚು. ಈಗ 200MP ಕ್ಯಾಮೆರಾ ಇರುವ ಫೋನ್‌ಗಳೂ ಮಾರುಕಟ್ಟೆಯಲ್ಲಿವೆ. ಆದರೆ ಇವುಗಳ ಬೆಲೆ ಸ್ವಲ್ಪ ಜಾಸ್ತಿಯೇ ಇರುತ್ತದೆ. ಆದರೂ, ₹30,000 ಒಳಗಿನ ಬೆಲೆಯಲ್ಲಿಯೂ ಅತ್ಯುತ್ತಮ ಕ್ಯಾಮೆರಾ ಹೊಂದಿರುವ ಕೆಲವು ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಇವುಗಳಲ್ಲಿ ಫೋಟೋ, ವಿಡಿಯೋ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಹಾಕಿದರೆ ಲೈಕ್ಸ್, ಕಾಮೆಂಟ್ಸ್ ಸುರಿಮಳೆ ಗ್ಯಾರಂಟಿ.

1. ಗೂಗಲ್ ಪಿಕ್ಸೆಲ್ 8a (Google Pixel 8a)
2. ಮೊಟೊರೊಲಾ ಎಡ್ಜ್ 60 ಪ್ರೊ (Motorola Edge 60 Pro)
3. ರೆಡ್ಮಿ ನೋಟ್ 15 ಪ್ರೊ 5G (Redmi Note 15 Pro 5G)
4. ರಿಯಲ್‌ಮಿ 15 5G (Realme 15 5G)
5. ಒನ್‌ಪ್ಲಸ್ ನಾರ್ಡ್ 4 (OnePlus Nord 4)
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

