ಬಿಗ್ ಬಾಸ್ ಮನೆ ಎಂಟ್ರಿ ಲೆಟೆಸ್ಟ್ ಲಿಸ್ಟ್, ಹನುಮಂತನ ಜತೆ ಟಿಕ್ ಟಾಕ್ ಶೂರರು!

First Published 29, Sep 2019, 4:41 PM

ಬಿಗ್ ಬಾಸ್ ಕನ್ನಡ ಶುರುವಾಗಲಿದ್ದು ಮನೆಗೆ ಯಾರೆಲ್ಲ ಎಂಟ್ರಿ ಕೊಡಲಿದ್ದಾರೆ ಎಂಬ ಕುತೂಹಲ ಹಿಂದೆಂದಿಗಿಂತ ಹೆಚ್ಚಾಗಿದೆ. ಈ ಬಾರಿ ತಂಡ ಯಾವುದೆ ಸಿಕ್ರೆಟ್ ಬಿಟ್ಟುಕೊಟ್ಟಿಲ್ಲ. ಆದರೆ ಸೋಶಿಯಲ್ ಮೀಡಿಯಾ ಸುಮ್ಮನಿರಬೇಕಲ್ಲ

ಬಿಗ್ ಬಾಸ್ ಕನ್ನಡಕ್ಕೆ ವೇದಿಕೆ ಸಿದ್ಧವಾಗಿದೆ. ಅಕ್ಟೋಬರ್ 2 ನೇ ವಾರದಿಂದ ರಿಯಾಲಿಟಿ ಶೋ ಪ್ರಸಾರ ಆರಂಭವಾಗಲಿದೆ ಎಂದು ಕಿಚ್ಚ ಸುದೀಪ್ ಅವರೇ ಹೇಳಿದ್ದಾರೆ. ಬಿಗ್ ಬಾಸ್ ಪ್ರೋಮೋ ಸಹ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಹಾಗಾದರೆ ಈ ಸಾರಿ ಎಂಟ್ರಿ ಕೊಡುವವರು ಯಾರು? ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಹೆಸರುಗಳ ಪಟ್ಟಿ ನಿಮ್ಮ ಮುಂದೆ ಇಟ್ಟಿದ್ದೇವೆ.

ನಟಿ ಅಮೂಲ್ಯಾ ಬಿಗ್ ಬಾಸ್ ಗೆ ಬರಬೇಕು ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

ಹಾವೇರಿಯಿಂದ ಬಂದು ಇಡೀ ಕರ್ನಾಟಕದ ಮೆಚ್ಚುಗೆ ಗಳಿಸಿದ್ದ ಗಾಯಕ ಹನುಮಂತ ಅವರ ಹೆಸರು ಚಾಲ್ತಿಯಲ್ಲಿದೆ.

ಕಾಮಿಡಿ  ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ಖ್ಯಾತಿ ಗಳಿಸಿ ಹಲವು ಸಿನಿಮಾಳಲ್ಲೂ ಕಾಣಿಸಿಕೊಂಡ  ಶಿವರಾಜ್ ಕೆಆರ್ ಪೇಟೆ ಹೆಸರು ಕೂಡ ಬಿಗ್ ಬಾಸ್ ಸ್ಪರ್ಧಿಗಳ ಪಟ್ಟಿಯಲ್ಲಿದೆ.

ಮಜಾ ಟಾಕೀಸ್ ಮೂಲಕ ಸಖತ್ ಎಂಟರ್ ಟೇನ್ ಮಾಡ್ತಿದ್ದ ಕುರಿ ಪ್ರತಾಪ್  ದೊಡ್ಡ ಮನೆಗೆ ಪ್ರವೇಶ ಪಡೆಯುವ ಸಾಧ್ಯತೆ ಇದೆ.

ಒಂದು ಕಾಲದಲ್ಲಿ ನಂಬರ್ 1  ನಟಿಯಾಗಿ ಮಿಂಚಿದ್ದ ರಾಗಿಣಿ ದ್ವಿವೇದಿ ಬಿಗ್ ಬಾಸ್ ಮನೆಯಲ್ಲಿ ಮನರಂಜನೆ ನೀಡಲು ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕನ್ನಡ ಕಿರುತೆಯಲ್ಲಿ ಮಿಂಚಿದ ನಟಿ. ರಾಧಾ ರಮಣ ಧಾರಾವಾಹಿ ಮೂಲಕ ಖ್ಯಾತಿಗಳಿಸಿದ್ದ ಶ್ವೇತಾ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎಂಬ ಮಾತು ಕೇಳಿ ಬಂದಿದೆ.

ಇನ್ನು ಟಿಕ್ ಟಾಕ್ ಮೂಲಕ ಒಂದು ಮಿಲಿಯನ್ ಗೂ ಅಧಿಕ ಫಾಲೋವರ್ಸ್  ಹೊಂದಿರುವ ಸಿತಾರಾ ರಾವಲ್ ದೊಡ್ಡ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

loader