ಚಿತ್ರಗಳ: ಹೊಸ ಅವಾತಾರದಲ್ಲಿ 'ದಾದಾ ಸಾಹೇಬ್ ಫಾಲ್ಕೆ' ಅವಾರ್ಡ್ ಸ್ವೀಕರಿಸಿದ ಕಿಚ್ಚ..!
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ ಒಲಿದಿದೆ. ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಪ್ರಶಸ್ತಿಗೆ ಕಿಚ್ಚ ಭಾಜನರಾಗಿದ್ದು, ಇಂದು [ಗುರುವಾರ] ಪ್ರಶಸ್ತಿಯನ್ನು ಸ್ವೀಕರಿಸಿದರು.
ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಪ್ರಶಸ್ತಿಗೆ ಕಿಚ್ಚ ಭಾಜನರಾಗಿದ್ದು, ಇಂದು [ಗುರುವಾರ] ಪ್ರಶಸ್ತಿಯನ್ನು ಸ್ವೀಕರಿಸಿದರು.
ಮುಂಬೈನ ಖಾಸಗಿ ಹೊಟೇಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕಾರ
ಪ್ರಶಸ್ತಿ ಸಮಾರಂಭದ ವೇದಿಕೆ ಮೇಲೆ ಮಾತನಾಡಿದ ಕಿಚ್ಚ.
ಈ ಪ್ರಶಸ್ತಿಗೂ ಭಾರತ ಸರ್ಕಾರ ನೀಡುವ ಪ್ರತಿಷ್ಠಿತ ಪ್ರಶಸ್ತಿಗೂ ಸಂಬಂಧವಿಲ್ಲ.
ಅವಾರ್ಡ್ ಫಂಕ್ಷನ್ ನಲ್ಲಿ ಸೂಟುಬೂಟಿನಲ್ಲಿ ಕಿಚ್ಚ ಮಿಚಿಂಗ್
ಅವಾರ್ಡ್ ಸ್ವೀಕರಿಸುವ ಮುನ್ನ ವೇದಿಕೆ ಮುಂಭಾಗದಲ್ಲಿ ಸುದೀಪ್
ಅವಾರ್ಡ್ ಸ್ವೀಕಾರ ಸಮಾರಂಭಕ್ಕೆ ಬನ್ನಿ ಎಂದು ಬಂದಿದ್ದ ಆಹ್ವಾನ ಇದು
ದಬಾಂಗ್ 3 ಚಿತ್ರದ ನಟನೆಗೆ ದೊರೆತ ಪ್ರಶಸ್ತಿ
ಇನ್ನು ಸುದೀಪ್ ಅವರ ಬಹುನಿರೀಕ್ಷಿತ ಕೋಟಿಗೊಬ್ಬ-3 ಚಿತ್ರದ ಟೀಸರ್ ರಿಲೀಸ್‌ಗೆ ಕ್ಷಣಗಣನೆ ಆರಂಭವಾಗಿದೆ.