ಹೆಬ್ಬಾಳ್ಕರ್ ‘ಲಕ್ಷ್ಮೀ’ ಲೆಕ್ಕ ಕೇಳಿದ ಇಡಿ: ಬರ್ತಿನಿ ಬಿಡಿ ಎಂದ ನಾಯಕಿಯ ಪೊಟೋ ನೋಡಿ!
ಸೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ರಾಜಕಾರಣದಲ್ಲಿ ನಿಧಾನವಾಗಿ ತಮ್ಮ ಪ್ರಭಾವ ಬೀರಿದ್ದಾರೆ..ಬೀರುತ್ತಿದ್ದಾರೆ ಕೂಡ. 2018ರ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆಯಾದವರಿಗೆ ಇದೀಗ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ಕಾರ್ಯಕ್ರಮವೊಂದರಲ್ಲಿ ಹುಕ್ಕೇರಿ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಸ್ವಾಮೀಜಿ ಅವರೊಂದಿಗೆ
ಬಿಸಲು ಲೆಕ್ಕಿಸದೆ ಚುನಾವಣಾ ಪ್ರಚಾರದಲ್ಲಿ ಬ್ಯುಸಿ
ಕೇಂದ್ರ ಸರ್ಕಾರ ನೊಟು ಅಮಾನ್ಯೀಕರಣ ಮಾಡಿದ ಸಂದರ್ಭದ ಹೋರಾಟ
ಜನರೊಂದಿಗೆ ಸದಾ ಬೆರೆತು ಮಾಹಿತಿ ಕಲೆ ಹಾಕುವ ನಾಯಕಿ
ಬೆಳಗಾವಿ ರಾಜಕಾರಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೆ ಆದ ಪ್ರಭಾವ ಬೆಳೆಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ 2 ಅವಧಿಗೆ ಲಕ್ಷ್ಮಿ ಹೆಬ್ಬಾಳಕರ ಜಿಲ್ಲಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದಾರೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ
ಜನರೊಂದಿಗೆ ಬೆರೆಯುವ ಗುಣ ಬೆಳೆಸಿಕೊಂಡು ಬಂದ ನಾಯಕಿ.
ಬೆಳಗಾವಿ ಗ್ರಾಮೀಣ ಪ್ರದೇಶದಲ್ಲಿ ಅತಿ ಹೆಚ್ಚಿನ ಓಡಾಟ
ಕರ್ನಾಟಕ ಕಾಂಗ್ರೆಸ್ ನ ಪ್ರಭಾವಿ ಮಹಿಳಾ ರಾಜಕಾರಣಿ
ಖಾನಾಪುರದಲ್ಲಿರುವ ಭಾಗ್ಯಲಕ್ಷ್ಮಿ ಶುಗರ್ ಕಾರ್ಖಾನೆಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ ಅನುಭವವಿದೆ.
2013ರಲ್ಲಿ ರಾಜಕಾರಣದ ಜೀವನ ಆರಂಭ
ಪ್ರವಾಹ ಪರಿಸ್ಥಿತಿ ತಲೆದೋರಿದಾಗ ತಾವೇ ಮುಂದೆ ನಿಂತರು.
ಸಾಮಾನ್ಯರಂತೆ ಜನರೊಂದಿಗೆ ಹೊರಟರು.
ಹಳ್ಳಿ ಹಳ್ಳಿಯಲ್ಲಿ ಅಹವಾಲು ಸ್ವೀಕಾರ
ಜನರೊಂದಿಗೆತಾವು ಪ್ರತಿಜ್ಞಾವಿಧಿ ತೆಗೆದುಕೊಂಡರು.
ಶಾಸಕಿಯೇ ಖುದ್ದು ನಿಂತು ಪರಿಹಾರ ವಿತರಣೆ
ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ
ಹೋಳಿ ಹಬ್ಬದ ಸಂಭ್ರಮದಲ್ಲಿ ಶಾಸಕಿ
ಹೋಳಿ ಹಬ್ಬದಲ್ಲಿ ಸಂಗೀತಕ್ಕೆ ಹೆಜ್ಜೆ ಹಾಕಿದ ಬಗೆ.
ಹಬ್ಬದಲ್ಲಿಯೂ ಜನರೊಂದಿಗೆ ಬೆರೆಯುವ ಗುಣ.
ಹೋಳಿರೇ ..ಹೊಳಿ... ಬಣ್ಣದೋಕುಳಿ
ಮಕ್ಕಳೊಂದಿಗೆ ಶಾಸಕಿ ಲಕ್ಷ್ಮೀ ಹೋಳಿ ಸಂಭ್ರಮ