ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಪಿವಿ ಸಿಂಧು 10 ಲಕ್ಷ ರೂ ಸಹಾಯ!
ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಇದೀಗ ಕ್ರೀಡಾಪಟುಗಳು ನೆರವಿನ ಹಸ್ತ ಚಾಚಿದ್ದಾರೆ. ಇದೀಗ ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಕೊರೋನಾ ವೈರಸ್ ವಿರುದ್ಧ ಹೋರಾಡಲು ನೆರವಾಗಿದ್ದಾರೆ. ಸರ್ಕಾರದ ತುರ್ತುು ನಿಧಿಗೆ ಪಿವಿ ಸಿಂಧು ಹಣಕಾಸಿನ ನೆರವು ನೀಡಿದ್ದಾರೆ. ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಪಿವಿ ಸಿಂಧು ದೇಣಿಗೆ ಕುರಿತ ಮಾಹಿತಿ ಇಲ್ಲಿದೆ.
19

ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಸರ್ಕಾರದ ಜೊತೆ ಕೈ ಜೋಡಿಸಿದ ಪಿವಿ ಸಿಂಧು
ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಸರ್ಕಾರದ ಜೊತೆ ಕೈ ಜೋಡಿಸಿದ ಪಿವಿ ಸಿಂಧು
Add Asianetnews Kannada as a Preferred Source

29
ಸರ್ಕಾರಕ್ಕೆ ಹಣಕಾಸಿನ ನೆರವು ನೀಡಿದ ಬ್ಯಾಡ್ಮಿಂಟನ್ ತಾರೆ ಸಿಂಧು
ಸರ್ಕಾರಕ್ಕೆ ಹಣಕಾಸಿನ ನೆರವು ನೀಡಿದ ಬ್ಯಾಡ್ಮಿಂಟನ್ ತಾರೆ ಸಿಂಧು
39
ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರಕ್ಕೆ ತಲಾ 5 ಲಕ್ಷ ರೂಪಾಯಿ ದೇಣಿಗೆ ನೀಡಿದ ಪಿವಿ ಸಿಂಧು
ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರಕ್ಕೆ ತಲಾ 5 ಲಕ್ಷ ರೂಪಾಯಿ ದೇಣಿಗೆ ನೀಡಿದ ಪಿವಿ ಸಿಂಧು
49
ಟ್ವೀಟ್ ಮೂಲಕ ದೇಣಿಗೆ ಖಚಿತ ಪಡಿಸಿದ ಪಿವಿ ಸಿಂಧು
ಟ್ವೀಟ್ ಮೂಲಕ ದೇಣಿಗೆ ಖಚಿತ ಪಡಿಸಿದ ಪಿವಿ ಸಿಂಧು
59
ಒಟ್ಟು 10 ಲಕ್ಷ ರೂಪಾಯಿ ದೇಣಿಗೆ ನೀಡಿದ ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು
ಒಟ್ಟು 10 ಲಕ್ಷ ರೂಪಾಯಿ ದೇಣಿಗೆ ನೀಡಿದ ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು
69
ತೆಲಂಗಾಣದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 41ಕ್ಕೇರಿಕೆ
ತೆಲಂಗಾಣದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 41ಕ್ಕೇರಿಕೆ
79
10ಕ್ಕೇರಿತು ಆಂಧ್ರ ಪ್ರದೇಶದ ಕೊರೋನಾ ಸೋಂಕಿತರ ಸಂಖ್ಯೆ
10ಕ್ಕೇರಿತು ಆಂಧ್ರ ಪ್ರದೇಶದ ಕೊರೋನಾ ಸೋಂಕಿತರ ಸಂಖ್ಯೆ
89
ಹೈದರಾಬಾದ್ ಮೂಲದ ಪಿವಿ ಸಿಂಧು ಭಾರತದ ನಂ.1 ಬ್ಯಾಡ್ಮಿಂಟನ್ ತಾರೆ
ಹೈದರಾಬಾದ್ ಮೂಲದ ಪಿವಿ ಸಿಂಧು ಭಾರತದ ನಂ.1 ಬ್ಯಾಡ್ಮಿಂಟನ್ ತಾರೆ
99
2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿರುವ ಪಿವಿ ಸಿಂಧು
2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿರುವ ಪಿವಿ ಸಿಂಧು
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Latest Videos