ಕ್ರಿಕೆಟರ್ ಅಥವಾ ಟೆನಿಸ್ ಪಟು? ಪುತ್ರನ ಕರಿಯರ್ ಕುತೂಹಲಕ್ಕೆ ಉತ್ತರ ನೀಡಿದ ಸಾನಿಯಾ

First Published 9, Apr 2020, 2:35 PM

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್‌ನಿಂದ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಶೋಯೆಬ್ ಮಲಿಕ್ ವಿವಾಹವಾಗಿರುವ ಸಾನಿಯಾಗೆ 2018ರ ಅಕ್ಟೋಬರ್‌ನಲ್ಲಿ ಗಂಡು ಮಗುವಿನ ತಾಯಿಯಾಗಿದ್ದರು.  ಸಾಮಾಜಿಕ ಜಾಲತಾಣದಲ್ಲಿ ಸಾನಿಯಾ ಮಗನ ಫೋಟೋ ರಿವೀಲ್ ಮಾಡಿದ ಮರುಕ್ಷಣದಿಂದಲೇ ಅಭಿಮಾನಿಗಳು ಪುತ್ರ ಕ್ರಿಕೆಟಿಗನಾಗುತ್ತಾನೋ ಅಥವಾ ಟೆನಿಸ್ ಪಟು ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದರು. ಇದೀಗ ಸಾನಿಯಾ ಈ ಕುತೂಹಲಕ್ಕೆ ಉತ್ತರ ನೀಡಿದ್ದಾರೆ.
 
ಲಾಕ್‌ಡೌನ್ ಕಾರಣ ಕುಟುಂಬದ ಜೊತೆ ಕಾಲ ಕಳೆಯುತ್ತಿರುವ ಸಾನಿಯಾ ಮಿರ್ಜಾ

ಪುತ್ರ ಇಝಾನ್ ಮಿರ್ಜಾ ಮಲಿಕ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಸಾನಿಯಾ

ಟೆನಿಸ್ ರ್ಯಾಕೆಟ್ ಹಿಡಿದು ಕೋರ್ಟ್‌ನಲ್ಲಿ ನಿಂತಿರುವ ಫೋಟೋ ಶೇರ್ ಮಾಡಿದ ಸಾನಿಯಾ

ಇಝಾನ್ ತನ್ನು ಭವಿಷ್ಯದ ಕುರಿತು ಚಿಂತಿಸುತ್ತಿದ್ದಾನೆ ಎಂದ ಸಾನಿಯಾ

ಭವಿಷ್ಯದಲ್ಲಿ ಇಝಾನ್ ಟೆನಿಸ್ ಪಟು ಆಗಬಲ್ಲ ಎಂದು ಪರೋಕ್ಷವಾಗಿ ಹೇಳಿದ ಸಾನಿಯಾ

ಸಾನಿಯಾ ಟ್ವೀಟ್‌ಗೆ ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ

ಅಕ್ಟೋಬರ್ 30, 2018ರಲ್ಲಿ ತಾಯಿಯಾದ ಸಾನಿಯಾ ಮಿರ್ಜಾ

ತಾಯಿಯಾದ ಬಳಿಕ ಮತ್ತೆ ಟೆನಿಸ್ ಕೋರ್ಟ್‌ಗೆ ಕಮ್‌ಬ್ಯಾಕ್ ಮಾಡಿದ ಛಲಗಾರ್ತಿ ಸಾನಿಯಾ

2010, ಏಪ್ರಿಲ್ 12ರಂದು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ವಿವಾಹವಾದ ಸಾನಿಯಾ ಮಿರ್ಜಾ

loader