ದಿಲ್ಲಿಯಲ್ಲಿ ಕರ್ನಾಟಕ ರಾಜಕೀಯ ಜೋರು: ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ
First Published Nov 27, 2020, 3:23 PM IST
ಕಳೆದ ಒಂದು ವಾರದಿಮದ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿದ್ದು, ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಸದರ ಸಭೆ ಕರೆದಿರುವ ಬೆನ್ನಲ್ಲೇ, ದೆಹಲಿಯಲ್ಲಿ ಲಾಬಿ ಶುರುವಾಗಿದೆ. ಕೆಲವು ಸಚಿವರು ದೆಹಲಿಗೆ ಮತ್ತೆ ಕೆಲವು ಸಚಿವರು ಹೈದರಾಬಾದ್‍ಗೆ ತೆರಳಿರುವುದು ಕುತೂಹಲ ಮೂಡಿಸಿದೆ. ಇದರಿಂದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿ ನಡೆದಿವೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?