ಮಂಡ್ಯ: ಮಗನ ಗೆಲುವಿಗೆ ಹರಕೆ ಕಟ್ಟಿದ ಅನಿತಾ ಕುಮಾರಸ್ವಾಮಿ
First Published Feb 26, 2019, 5:43 PM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ಸಕ್ರಿಯ ರಾಜಕಾರಣಕ್ಕೆ ಕಾಲಿಡುತ್ತಿದೆ. ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಮನಗರ ಅನಿತಾ ಶಾಸಕ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ. ಈ ಸಂದರ್ಭದಲ್ಲಿ ಅನಿತಾ ಹೊಳೆ ಆಂಜನೇಯನಿಗೆ ಹರಕೆ ಕಟ್ಟಿದ್ದಾರೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?