ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾ ಬೈ ಎಲೆಕ್ಷನ್ ಗೆಲ್ಲಲು ಬಿಜೆಪಿ ಪ್ಲಾನ್
ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾದ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಇನ್ನೂ ಚುನಾವಣೆಗೆ ದಿನಾಂಕ ಪ್ರಕಟವಾಗಿಲ್ಲ ಆಗಲೇ ಶಿರಾ ಉಪಚುನಾವಣೆ ಕದನ ರಂಗೇರಿದೆ. ಈಗಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಇನ್ನು ಇತ್ತ ಆಡಳಿತರೂಢ ಬಿಜೆಪಿ ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾ ಬೈ ಎಲೆಕ್ಷನ್ ಗೆಲ್ಲಲು ಪ್ಲಾನ್ ಮಾಡಿದೆ.

ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾ ಬೈ ಎಲೆಕ್ಷನ್ ಗೆಲ್ಲಲು ಬಿಜೆಪಿ ಪ್ಲಾನ್

ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾ ಬೈ ಎಲೆಕ್ಷನ್ ಗೆಲ್ಲಲು ಬಿಜೆಪಿ ಪ್ಲಾನ್

ಉಪಚುನಾವಣೆ ಪ್ರಚಾರಕ್ಕೆ ಚಾಲನೆ ಕೊಟ್ಟ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

ಇಂದು (ಸೋಮವಾರ) ಶಿರಾ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಸಂತೆಪೇಟೆಯಲ್ಲಿ ಬೂತ್ ಮಟ್ಟದ ಸಭೆ ನಡೆಸಿದ ಬಿವೈ ವಿಜಯೇಂದ್ರ

ಕಾರ್ಯಕರ್ತರ ಗೆಲ್ಲಿಸುವ ಹುಮ್ಮಸ್ಸು ಕಂಡು ಸಂತಸ ವ್ಯಕ್ತಪಡಿಸಿದ ಬಿ.ವೈ.ವಿಜಯೇಂದ್ರ

ಇದೇ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕೆ.ಆರ್.ಪೇಟೆಯಲ್ಲಿ ವಿಜಯ ಸಾಧಿಸಿದಂತೆ ಶಿರಾದಲ್ಲೂ ಖಾತೆ ತೆರೆಯುತ್ತೇವೆ. ಕೆ.ಆರ್.ಪೇಟೆಯಲ್ಲಿ 10 ಸಾವಿರ ಮತಗಳ ಅಂತದಿಂದ ಗೆಲುವು ಸಾಧಿಸಿದ್ವಿ. ಅದೇ ರೀತಿ ಶಿರಾದಲ್ಲೂ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲೋದಿಲ್ಲ ಎಂದು ವಿರೋಧ ಪಕ್ಷ ಬೊಬ್ಬೆಹೊಡೆದಿದ್ರು. ನಮ್ಮನ್ನ ಲೆಕ್ಕಕೆ ತೆಗೆದುಕೊಂಡಿರಲಿಲ್ಲ. ಮುಖಂಡರು, ಕಾರ್ಯಕರ್ತರು ಎಲ್ಲಾ ಒಗ್ಗಟ್ಟಾಗಿ ಪ್ರಯತ್ನ ಮಾಡಿದ್ವಿ ಎಂದರು.

ಅದೇ ರೀತಿ ಶಿರಾದಲ್ಲೂ ಬಿಜೆಪಿ ಅಭ್ಯರ್ಥಿ ಯಾರೇ ಆಗಿದರೂ ಕಣಕ್ಕಿಳಿಸಿದವರನ್ನ ಒಗ್ಗಟ್ಟಾಗಿ ಗೆಲ್ಲಿಸ್ತಿವೆ ಎಂದು ಪಣತೊಟ್ಟ ವಿಜಯೇಂದ್ರ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.