ಮತ್ತೊಂದು ಉಪಚುನಾವಣೆಗೆ ದಾಂಗುಡಿ ಇಟ್ಟು ರಣಕಹಳೆ ಮೊಳಗಿಸಿದ ವಿಜಯೇಂದ್ರ..!
ಶಿರಾ ಹಾಗೂ ರಾಜರಾರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ್ತು ವಿಧಾನಪರಿಷತ್ ನಾಲ್ಕು ಸ್ಥಾನಗಳಲ್ಲಿ ಗೆದ್ದು ಆತ್ಮ ವಿಶ್ವಾಸದಿಂದ ಬೀಗುತ್ತಿರುವ ಆಡಳಿತಾರೂಢ ಬಿಜೆಪಿ ಇದೀಗ ಮುಂಬರುವ ಮತ್ತೆರೆಡು ಉಪಚುನಾವಣೆಯ ಮೇಲೆ ಕಣ್ಣಿಟ್ಟಿದೆ. ಹೌದು...ಶಿರಾದಲ್ಲಿ ಬಿಜೆಪಿ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ, ಇದೀಗ ಮತ್ತೊಂದು ಉಪಚುನಾವಣೆಯ ಕ್ಷೇತ್ರಕ್ಕೆ ದಾಗುಂಡಿ ಇಟ್ಟಿದ್ದು, ರಣಕಹಳೆ ಮೊಳಗಿಸಿದ್ದಾರೆ.
16

ಶಿರಾದಲ್ಲಿ ಬಿಜೆಪಿ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ, ಇದೀಗ ಮತ್ತೊಂದು ಉಪಚುನಾವಣೆಯ ಕ್ಷೇತ್ರಕ್ಕೆ ದಾಗುಂಡಿ ಇಟ್ಟಿದ್ದಾರೆ.

26

ಶಿರಾ ಗೆದ್ದ ಉತ್ಸಾಹದಲ್ಲಿರುವ ಬಿ ವೈ ವಿಜಯೇಂದ್ರ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.

36

ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ನಿಧನದಿಂದ ತೆರವಾಗಿರುವ ಬಸವಕಲ್ಯಾಣ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ವಿಜಯೇಂದ್ರ ಕ್ಷೇತ್ರಕ್ಕೆ ಎಂಟ್ರಿಕೊಟ್ಟರು,

46

ಬಸವಕಲ್ಯಾಣಕ್ಕೆ ಆಗಮಿಸಿದ ಬಿ ವೈ ವಿಜಯೇಂದ್ರ ಅವರಿಗೆ ಹೂವಿನ ಮಳೆಗೈಯ್ಯುವ ಮೂಲಕ ಅದ್ದೂರಿ ಸ್ವಾಗತ ಕೋರಿದ ಬಿಜೆಪಿ ಕಾರ್ಯಕರ್ತರು.

56

ಬಸವಕಲ್ಯಾಣಕ್ಕೆ ಆಗಮಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದರು,

66

ಈ ವೇಳೆ ರ್ಯಾಲಿ ನಡೆಸುವ ಮೂಲಕ ಬಸವಕಲ್ಯಾಣದಲ್ಲಿ ರಣಕಹಳೆ ಮೊಳಗಿಸಿದ ವಿಜಯೇಂದ್ರ

Latest Videos