ಲಾಕ್‌ಡೌನ್‌: ಬೇರೆ ರಾಜ್ಯದಲ್ಲಿ ಸಿಲುಕಿದ್ದ ಕನ್ನಡಿಗರಿಗೆ ಮನೆ ದಾರಿ ತೋರಿಸಿದ ವಿಜಯೇಂದ್ರ

First Published 9, May 2020, 4:16 PM

ಲಾಕ್‌ಡೌನ್ ಮಧ್ಯೆ  ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ಅವರು ಬಡವರಿಗೆ ರಾಜ್ಯಾದ್ಯಂತ ಉಚಿತ ಔಷಧಿ ಪೂರೈಕೆ ಅಭಿಯಾನ ಆರಂಭಿಸಿದ್ದಾರೆ. ಇದೀಗ ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಕ್ಷಣೆಗೆ ಧಾವಿಸಿದ್ದಾರೆ.

ಲಾಕ್‌ಡೌನ್‌ನಿಂದ ಬೇರೆ ರಾಜ್ಯದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಧಾವಿಸಿದ ವಿಜಯೇಂದ್ರ

ಉತ್ತರ ಪ್ರದೇಶದ ಪ್ರಯಾಗ್ ನಲ್ಲಿ ಸಿಲುಕಿದ್ದ  ಕನ್ನಡಿಗರ ರಕ್ಷಣೆ

ಉತ್ತರ ಪ್ರದೇಶದ ಪ್ರಯಾಗ್ ನಲ್ಲಿ ಸಿಲುಕಿದ್ದ 40 ಜನ ಕನ್ನಡಿಗರು ಕರ್ನಾಟಕಕ್ಕೆ ಬರಲು ನೆರವಾದ ವಿಜಯೇಂದ್ರ

ಬಸ್ ಮೂಲಕ ಎಲ್ಲರನ್ನೂ ರಾಜ್ಯಕ್ಕೆ ಕರೆಯಿಸಿಕೊಂಡ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ

ಉತ್ತರ ಪ್ರದೇಶದಲ್ಲಿ ಸಿಲುಕಿದ್ದ ಕನ್ನಡಿಗರಿಗೆ ಅವರವರ ಮನೆ ದಾರಿ ತೋರಿಸಿದ್ದಾರೆ.

ನಿನ್ನೆ (ಶುಕ್ರವಾರ) ರಾತ್ರಿ ಎಲ್ಲಾರೂ ರಾಜ್ಯಕ್ಕೆ ವಾಪಸ್ ಆಗಿದ್ದಾರೆ

ಲಾಕ್‌ಡೌನ್ ಮಧ್ಯೆ  ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ಅವರು ಬಡವರಿಗೆ ರಾಜ್ಯಾದ್ಯಂತ ಉಚಿತ ಔಷಧಿ ಪೂರೈಕೆ ಅಭಿಯಾನ ಆರಂಭಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

loader