ಬಹಳ ದಿನಗಳ ಕನಸು ನನಸು: ಕುಟುಂಬದೊಂದಿಗೆ ಸಂಭ್ರಮಿಸಿದ ಸಿಎಂ..!
ಭಾರೀ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿದ್ದು, ಈಗಾಗಲೇ ಈ ಕಾಯ್ದೆಗೆ ವಿಧಾನಸಭೆಯಲ್ಲಿ ಅಂಗೀಕಾರವಾದೆ. ಇದರಿಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕುಟುಂಬದ ಸದಸ್ಯರೊಂದಿಗೆ ಗೋ ಪೂಜೆ ಮಾಡುವ ಮೂಲಕ ಸಂಭ್ರಮಿಸಿದರು.

ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದ ಹಿನ್ನಲೆಯಲ್ಲಿ ಇಂದು (ಶುಕ್ರವಾರ) ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಗೋ ಪೂಜೆ ನೆರವೇರಿಸಿದರು...

ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದ ಹಿನ್ನಲೆಯಲ್ಲಿ ಇಂದು (ಶುಕ್ರವಾರ) ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಗೋ ಪೂಜೆ ನೆರವೇರಿಸಿದರು...

ಕಾವೇರಿ ನಿವಾಸದಲ್ಲಿ ಸಿಎಂ ಅವರು ಗೋವಿಗೆ ಪೂಜೆ ನೆರವೇರಿಸಿದರು.

ಕಾವೇರಿ ನಿವಾಸದಲ್ಲಿ ಸಿಎಂ ಅವರು ಗೋವಿಗೆ ಪೂಜೆ ನೆರವೇರಿಸಿದರು.

ಪೂಜೆಯಲ್ಲಿ ಪುತ್ರ, ವಿಜಯೇಂದ್ರ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್ ಭಾಗಿಯಾಗಿದ್ರು.

ಪೂಜೆಯಲ್ಲಿ ಪುತ್ರ, ವಿಜಯೇಂದ್ರ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್ ಭಾಗಿಯಾಗಿದ್ರು.

ಸಂಸದ ಬಿ.ವೈ. ರಾಘವೇಂದ್ರ ಹಾಘೂ ಅವರ ಪತ್ನಿ ಸಹ ಗೋ ಪೂಜೆ ಮಾಡಿದರು.

ಸಂಸದ ಬಿ.ವೈ. ರಾಘವೇಂದ್ರ ಹಾಘೂ ಅವರ ಪತ್ನಿ ಸಹ ಗೋ ಪೂಜೆ ಮಾಡಿದರು.

ಗುರುವಾರ ಮಲ್ಲೇಶ್ವರದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗೋ ಪೂಜೆಯನ್ನು ನೆರವೇರಿಸಿದ ಸಂದರ್ಭ

ಗುರುವಾರ ಮಲ್ಲೇಶ್ವರದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗೋ ಪೂಜೆಯನ್ನು ನೆರವೇರಿಸಿದ ಸಂದರ್ಭ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.