ಸದಾನಂದಗೌಡ ದಾಖಲಾಗಿರೋ ಆಸ್ಪತ್ರೆಗೆ ಸಿಎಂ ದೌಡು
First Published Jan 4, 2021, 2:42 PM IST
ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ವಿಚಾರಿಸಿದರು.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?