ಡಿಕೆಶಿ, ಶ್ರೀರಾಮುಲು, ಪರಮೇಶ್ವರ್ ನಾಯ್ಕ್, ರಾಘವೇಂದ್ರ ರಾಜಕುಮಾರ್ ವಿರುದ್ಧ ದೂರು

First Published Jun 16, 2020, 4:43 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರೋಗ್ಯ ಸಚಿವ ಶ್ರೀರಾಮುಲು, ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಮತ್ತು ರಾಘವೇಂದ್ರ ರಾಜಕುಮಾರ್ ವಿರುದ್ಧ ದೂರು ದಾಖಲಾಗಿದೆ. ಅಷ್ಟಕ್ಕೂ ದೂರು ದಾಖಲಿಸಿದ್ದೇಕೆ..? ಇವರೆಲ್ಲ ಏನು ಮಾಡಿದ್ರು? ಸಂಪೂರ್ಣ ಮಾಹಿತಿ ಫೋಟೋ ಸಮೇತ ಈ ಕೆಳಗಿನಂತೆ ವಿವರಿಸಲಾಗಿದೆ.