ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಓಕೆ ಎಂದ ರಾಹುಲ್: ಇನ್ಮುಂದೆ ಟಗರು ಆಟ ಶುರು

First Published Feb 16, 2021, 9:54 PM IST

ದೆಹಲಿಗೆ ತೆರಳಿರುವ ಮಾಜಿ ಸಿಎಂ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ) ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದರು. ಈ ವೇಳೆ ರಾಜ್ಯದ ರಾಜಕೀಯ ಬೆಳವಣಿಗೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಇನ್ನು ಇದೇ ವೇಳೆ ಸಿದ್ದರಾಮಯ್ಯ ಪ್ರಸ್ತಾಪಕ್ಕೆ ರಾಹುಲ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.