ಬಿಎಲ್ ‌ ಸಂತೋಷ್‌ಗೆ ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಸಿದ್ದರಾಮಯ್ಯ

First Published 7, Jul 2020, 2:36 PM

ಮೋದಿ ಸರ್ಕಾರದ ಒಂದು ವರ್ಷದ ಸಾಧನೆ ಹಾಗೂ ಕೋವಿಡ್-19 ಕುರಿತು ಬಿಜೆಪಿ ಕೈಗೊಂಡಿದ್ದ ಹಮ್ಮಿಕೊಂಡಿದ್ದ ಜನ ಸಂಪರ್ಕ ಅಭಿಯಾನದ ಸಮಾರೋಪ ಸಮಾರಂಭದಲ್ಲಿ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಆರೋಪಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,  ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಆರ್.ಎಸ್ ಎಸ್ ನಾಯಕ ಬಿ.ಎಲ್.ಸಂತೋಷ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದರೆ ನಾನು ನಡೆಸಿದ್ದ ಅಧಿಕಾರಿಗಳ ಸಭೆಯ ವಿವರವೂ ಸೇರಿದಂತೆ ನಿಮ್ಮ ಸರ್ಕಾರಕ್ಕೆ ಬುದ್ದಿ ಹೇಳಿ ತಿದ್ದಲು ಏನೆಲ್ಲ ಮಾಡಿದ್ದೇನೆ ಎಂ ವಿವರ ನೀಡುವೆ ಎಂದು ಫೋಟೋ ಸಾಕ್ಷಿ ತಿರುಗೇಟು ಕೊಟ್ಟರು.

ಕಾಂಗ್ರೆಸ್ ನೀಡಿದ್ದ ಒಂದು ಕೋಟಿ ರೂಪಾಯಿ ಪರಿಹಾರದ ಲೆಕ್ಕವನ್ನು ಬಿ.ಎಲ್.ಸಂತೋಷ್ ಕೇಳಿದ್ದಾರೆ. ಅದನ್ನು ಕೊಡೋಣ. ಮೊದಲು ಪ್ರತಿಯೊಬ್ಬ ಭಾರತೀಯನ ಖಾತೆಗೆ ನರೇಂದ್ರ ಮೋದಿ ಜಮೆ ಮಾಡಿರುವ 15 ಲಕ್ಷ ರೂಪಾಯಿಯ ಲೆಕ್ಕ ಕೊಡಿ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿರುವ ‘ಪಿಎಂ ಕೇರ್ಸ್’ ನಿಧಿಯ ಲೆಕ್ಕಕೊಡಿ ಎಂದು ಸವಾಲು ಹಾಕಿದರು.

ಚೀನಾ ಸೇನೆ 2 ಕಿ.ಮೀ.ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ? ಈ ಹೇಳಿಕೆ ನೀಡಬೇಕಾಗಿರುವುದು ದೇಶದ ಪ್ರಧಾನ ಮಂತ್ರಿಗಳು. ಅವರಿಂದ ಹೇಳಿಕೆ ಕೊಡಿಸಿ. ಚೀನಾ ಒಳ ನುಸುಳಿಲ್ಲ ಎಂದಾದರೆ, ಹಿಂದೆ ಸರಿದದ್ದು ಎಲ್ಲಿಂದ ಎನ್ನುವುದನ್ನೂ ತಿಳಿಸಲಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿ.ಎಲ್.ಸಂತೋಷ್ ಅವರೇ, ನೀವು ಬಿ ಎಸ್ ಯಡಿಯೂರಪ್ಪ ಅವರಿಗೆ ನೀಡಿರುವ ಶಹಭಾಸ್ ಗಿರಿ ಮನಸ್ಸಿನಿಂದ ಬಂದದ್ದೋ, ನಾಲಿಗೆಯಿಂದಲೋ? ನೀವು ಆಗಾಗ ಕರ್ನಾಟಕಕ್ಕೆ ಬಂದು ಅವರ ವಿರುದ್ಧ ಸಹದ್ಯೋಗಿಗಳನ್ನು ಎತ್ತಿಕಟ್ಟುವುದನ್ನು ನಿಲ್ಲಿಸಿದರೆ ಅವರು ನಿಮಗೆ ಶಹಭಾಸ್‌ಗಿರಿ ಕೊಡಬಹುದೇನೋ ಎಂದು ವ್ಯಂಗ್ಯವಾಡಿದ್ದಾರೆ.

ಮೋದಿ ಸರ್ಕಾರದ ಒಂದು ವರ್ಷದ ಸಾಧನೆ ಹಾಗೂ ಕೋವಿಡ್-19 ಕುರಿತು ಬಿಜೆಪಿ ಕೈಗೊಂಡಿದ್ದ ಹಮ್ಮಿಕೊಂಡಿದ್ದ ಜನ ಸಂಪರ್ಕ ಅಭಿಯಾನದ ಸಮಾರೋಪ ಸಮಾರಂಭದಲ್ಲಿ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದರು.

ಇದೀಗ ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

loader