ಡಿಕೆಶಿ ಪುತ್ರಿ, SM ಕೃಷ್ಣ ಮೊಮ್ಮೊಗನ ನಿಶ್ಚಿತಾರ್ಥಕ್ಕೆ ಮುಹೂರ್ತ ಫಿಕ್ಸ್

First Published 18, Nov 2020, 5:27 PM

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ದಿವಂಗತ ಸಿದ್ಧಾರ್ಥ ಹೆಗಡೆ ಪುತ್ರ, ಮಾಜಿ ಸಿಎಂ SM ಕೃಷ್ಣ ಮೊಮ್ಮಗ ಅಮರ್ಥ್ಯ ಹೆಗಡೆ ನಿಶ್ಚಿತಾರ್ಥಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈಗಾಗಲೇ ನಿಶ್ಚಿತಾರ್ಥ ಮೊದಲಿನ ಎಲ್ಲಾ ಕಾರ್ಯಗಳ ಮುಗಿದಿದ್ದು, ಇದೀಗ ಎಂಗೇಜ್ಮೆಂಟ್ ನಡೆಯಲಿದೆ. ಎಲ್ಲಿ? ಯಾವಾಗ ಎನ್ನುವ ಮಾಹಿತಿ ಇಲ್ಲಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ನಾಳೆ ಅಂದ್ರೆ ಗುರುವಾರ  ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಐಶ್ವರ್ಯ ಹಾಗೂ ಅಮರ್ತ್ಯ ಹೆಗಡೆಯವರ ನಿಶ್ಚಿತಾರ್ಥ ನೆರವೇರಲಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಖಾಸಗಿ ಹೋಟೆಲ್‍ವೊಂದರಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ನಿಶ್ಚಿತಾರ್ಥ ಕಾರ್ಯಕ್ರಮವನ್ನು ಸರಳವಾಗಿ ನೆರವೇರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಕ್ಕೆ ಕುಟುಂಬಸ್ಥರು ಹಾಗೂ ಆತ್ಮೀಯರಿಗಷ್ಟೇ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಿಶ್ಚಿತಾರ್ಥ ಸಮಾರಂಭದಲ್ಲಿ ಎಸ್.ಎಂ.ಕೃಷ್ಣ ಕುಟುಂಬಸ್ಥರು ಹಾಗೂ ಡಿಕೆ.ಶಿವಕುಮಾರ್ ಕುಟುಂಬಸ್ಥರು ಭಾಗಿಯಾಗಲಿದ್ದಾರೆ.

ಅಮರ್ಥ್ಯ ಕಾಫಿ ಡೇ ಸಿದ್ಧಾರ್ಥ ಅವರ ಹಿರಿಯ ಪುತ್ರನಾಗಿದ್ದು ತಂದೆ ಮೃತಪಟ್ಟ ನಂತರ ಅವರ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರೆ, ಐಶ್ವರ್ಯಾ ತನ್ನ ತಂದೆ ನಡೆಸುತ್ತಿರುವ ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜನ್ನು ನೋಡಿಕೊಳ್ಳುತ್ತಿದ್ದಾರೆ.

loader