ಅತ್ತ ಆಯೋಧ್ಯೆಯಲ್ಲಿ ಶಿಲಾನ್ಯಾಸ, ಇತ್ತ ಬೆಂಗ್ಳೂರಿನ ಶ್ರೀರಾಮನಿಗೆ ವಿಶೇಷ ಪೂಜೆ
ಅತ್ತ ಆಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನ ಮಲ್ಲೇಶ್ವರದ ಪ್ರಸಿದ್ಧ ರಾಮಮಂದಿರದಲ್ಲಿ ವಿಶೇಷ ಪೂಜಾ ಸಂಭ್ರಮ. ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ನಡೆದ ಪೂಜಾ ಕೈಂಕಾರ್ಯದಲ್ಲಿ ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ರಾಜು ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಭಾಗವಹಿಸಿ, ಖುಷಿಪಟ್ಟರು.

ಅತ್ತ ಆಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನಡೆಯುತ್ತಿದ್ದರೆ ಇತ್ತ ಮಲ್ಲೇಶ್ವರದ ಪ್ರಸಿದ್ಧ ರಾಮಮಂದಿರದಲ್ಲಿ ವಿಶೇಷ ಪೂಜಾ ಸಂಭ್ರಮ.

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ನಡೆದ ಪೂಜಾ ಕೈಂಕಾರ್ಯ

ಪೂಜಾ ಕೈಂಕಾರ್ಯದಲ್ಲಿ ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ರಾಜು ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಭಾಗವಹಿಸಿ, ಖುಷಿಪಟ್ಟರು.

ಪೂಜೆ ಬಳಿಕ ಅಲ್ಲಿ ನೆರೆದಿದ್ದ ಎಲ್ಲರಿಗೂ ಸಿಹಿ ಹಂಚಿ ನೂರಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವಿವಾದಕ್ಕೆ ತೆರೆ ಎಳೆದಿದ್ದಕ್ಕೆ ಧನ್ಯತಾಭಾವ ಪ್ರದರ್ಶಿಸಿದರು.

ಅಯ್ಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಶಿಲಾನ್ಯಾಸ ಅಂಗವಾಗಿ ಇಂದು ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಶ್ರೀರಾಮನಿಗೆ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಪ್ರಧಾನಕಾರ್ಯದರ್ಶಿ ಅಶ್ವತ್ಥ್ ನಾರಾಯಣ್, ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು, ಮಾಧ್ಯಮ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಅಧ್ಯಕ್ಷ ಮುಜ್ಹಾಮಿಲ್ ಅಹಮದ್ ಬಾಬು, ಸಿಬ್ಬಂದಿ ವರ್ಗ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.