MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಕ್ರೀಡೆ
• ವೀಡಿಯೋ
• ಮನರಂಜನೆ
• ಜೀವನಶೈಲಿ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ತಂತ್ರಜ್ಞಾನ
• ವಾಣಿಜ್ಯ
• Home
• News
• Politics
• ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್...ಎಚ್‌ಡಿಡಿಗೆ ಮಹತ್ವದ ಸಲಹೆ ಕೊಟ್ಟ ವೈದ್ಯರು

ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್...ಎಚ್‌ಡಿಡಿಗೆ ಮಹತ್ವದ ಸಲಹೆ ಕೊಟ್ಟ ವೈದ್ಯರು

ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್. ಡಿ. ದೇವೇಗೌಡ  ಅವರ ಇಂದು (ಸೋಮವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಡಿಸ್ಚಾರ್ಜ್ ವೇಳೆ ದೇವೇಗೌಡ್ರಿಗೆ ವೈದ್ಯರು ಮಹತ್ವದ ಸಲಹೆಯೊಂದನ್ನು ಕೊಟ್ಟಿದ್ದಾರೆ.

1 Min read
Suvarna News
Published : Apr 05 2021, 02:49 PM IST| Updated : Apr 05 2021, 02:53 PM IST
Share this Photo Gallery
• FB
• TW
• Linkdin
• Whatsapp
16

ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಹಾಗೂ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಇಂದು (ಸೋಮವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

26

ಮಾರ್ಚ್​ 31ರಂದು ದೇವೇಗೌಡರು ತಮಗೆ ಹಾಗೂ ಪತ್ನಿ ಚನ್ನಮ್ಮ ಅವರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ ಎಂದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಬಳಿಕ ದೇವೇಗೌಡ ದಂಪತಿ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು

36

ಇದೀಗ ದಂಪತಿ ಚೇತರಿಸಿಕೊಂಡಿದ್ದು, ಇಬ್ಬರನ್ನೂ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು ದೇವೇಗೌಡರಿಗೆ ಹೂಗುಚ್ಛ ನೀಡಿ ಬೀಳ್ಕೊಟ್ಟಿದ್ದಾರೆ.

46

ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ದೇವೇಗೌಡ್ರಿಗೆ ವೈದ್ಯರು ಸಲಹೆ ಕೊಟ್ಟಿದ್ದಾರೆ.

56

ಇನ್ನು ದೇವೇಗೌಡ್ರ ಪತ್ನಿ ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.

66

ಹೆಚ್‌ಡಿಡಿ  ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವುದರಿಂದ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸುವುದು ಬಹುತೇಕ ಅನುಮಾನವಾಗಿದೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved