ಬಿಎಸ್‌ವೈ ಸರ್ಕಾರಕ್ಕೆ ಪ್ರಮುಖ 10 ಸಲಹೆ ಕೊಟ್ಟ ಕುಮಾರಸ್ವಾಮಿ

First Published May 8, 2021, 3:08 PM IST

ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಆಕ್ಸಿಜನ್ ಹಾಗೂ ಬೆಡ್‌ಗಾಗಿ ಸೋಂಕಿತರು ಪರದಾಡುತ್ತಿದ್ದಾರೆ. ಇನ್ನೊಂದೆಡೆ ಪರಿಸ್ಥಿತಿ ಕೈಮೀರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಮೊರೆ ಹೋಗಿದೆ. ಇದರ ಮಧ್ಯೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಕೋವಿಡ್ ನಿಭಾಯಿಸಲು ಪ್ರಮುಖ 10 ಸಲಹೆ ನೀಡಿದ್ದಾರೆ. ಅವು ಈ ಕೆಳಗಿನಂತಿವೆ.