MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• News
• Politics
• ಕೊರೋನಾ ವೈರಸ್‌ಗೆ ತುತ್ತಾದ ಕರ್ನಾಟಕದ ಪ್ರಮುಖ ರಾಜಕಾರಣಿಗಳಿವರು....

ಕೊರೋನಾ ವೈರಸ್‌ಗೆ ತುತ್ತಾದ ಕರ್ನಾಟಕದ ಪ್ರಮುಖ ರಾಜಕಾರಣಿಗಳಿವರು....

ಕೊರೋನಾ ಎಂಬ ಮಹಾಮಾರಿ ಯಾರನ್ನೂ ಬಿಡುತ್ತಿಲ್ಲ. ಹಲವರು ಕಿಲ್ಲರ್ ವೈರಸ್‌ಗೆ ಉಸಿರು ಚೆಲ್ಲಿದರೆ, ಇನ್ನು ಹಲವಾರ ಮಂದಿ ಆಸ್ಪ್ರತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇಷ್ಟು ದಿನ ಜನ ಸಮಾನ್ಯರನ್ನ ಕಾಡುತ್ತಿದ್ದ ಕಿಲ್ಲರ್ ವೈರಸ್ ಇದೀಗ ಕರ್ನಾಟಕದ ರಾಜಕೀಯ ನಾಯಕರನ್ನು ಕಟ್ಟಿ ಕಾಡುತ್ತಿದೆ. ಹೌದು ಒಬ್ಬೊಬ್ಬ ರಾಜಕೀಯ ರಾಜಕೀಯ ನಾಯಕನಿಗೂ ಕೊರೋನಾ ವಕ್ಕರಿಸುತ್ತಿದೆ. ಹಾಗಾದ್ರೆ ಯಾವೆಲ್ಲಾ ನಾಯಕರಿಗೆ ವೈರಸ್ ಅಟ್ಯಾಕ್ ಆಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

2 Min read
Author : Suvarna News
| Updated : Jul 08 2020, 07:42 PM IST
Share this Photo Gallery
• FB
• TW
• Linkdin
• Whatsapp
18

ಮೊದಲಿಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್‌ ಶೆಟ್ಟಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಈ ಬಗ್ಗೆ ಅವರೇ ಖುದ್ದಾಗಿ ಸಾಮಾಜಿ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

28

ಕಾಂಗ್ರೆಸ್‌ನ ಹಿರಿಯ ನಾಯಕರ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹಾಗೂ ಅವರ ಪತ್ನಿಗೂ ಕೊರೋನಾ ವೈರಸ್‌ ತಗುಲಿದೆ.  ಸದ್ಯ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

38

ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕಳೆದ ಜು.5ರಂದು ರಂಗನಾಥ್‌ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಜು.6ರ ಸೋಮವಾರ ಅವರ ವರದಿ ಬಂದಿದ್ದು, ಸೋಂಕು ತಗಲಿರುವುದು ದೃಢಪಟ್ಟಿದೆ.

48

ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ಪ್ರಾಣೇಶ್ ಎಂಕೆ ಮತ್ತು ಅವರ ಪತ್ನಿಗೆ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಪ್ರಾಣೇಶ್ ತಮ್ಮ ಫೇಸ್‍ಬುಕ್ ನಲ್ಲಿ ಹಂಚಿಕೊಂಡಿದ್ದು, ಶೀಘ್ರದಲ್ಲೆ ನಾವು ಗುಣಮುಖರಾಗಿ ಬರುತ್ತೇವೆ ಎಂದಿದ್ದಾರೆ.

58

ಜೆಡಿಎಸ್‌ ವಿಧಾನ ಪರಿಷತ್ ಸದಸ್ಯ ಬೋಜೇಗೌಡರಿಗೆ ಕೊರೋನಾ ಸೋಂಕು ತಗುಲಿದ್ದು,  ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

68

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕೊರೋನಾ ಅಟ್ಯಾಕ್ ಆಗಿದೆ. ಕ್ಷೇತ್ರದಲ್ಲಿರುವ ಕೊರೋನಾ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ನಂತರ ಕಳೆದ ಜುಲೈ 4ರಂದು ತಲೆನೋವು, ಗಂಟಲು ನೋವು ಕಾಣಿಸಿಕೊಂಡಿತು. ಈ ಹಿನ್ನೆಲೆಯಲ್ಲಿ ಕೋವಿಡ್‌ ಪರೀಕ್ಷೆಗೆ ಒಳಪಟ್ಟರು. ಇದರ ಫಲಿತಾಂಶ ಬಂದಿದ್ದು, ಪಾಸಿಟಿವ್‌ ಎಂದು ಬಂದಿದೆ. ವೈದ್ಯರ ಸಲಹೆ ಪಡೆದು ಮನೆಯಲ್ಲಿಯೇ ಕ್ವಾರಂಟೈನ್‌ ಆಗಿದ್ದೇನೆ ಎಂದು ಸುಮಲತಾ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

78

ಬಿಜೆಪಿಸಂಸದ ಬಿಎನ್ ಬಚ್ಚೇಗೌಡ ಅವರ ಪುತ್ರ, ಹೊಸಕೋಟೆಯ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರಿಗೂ ಕೊರೋನಾ ಸೋಂಕು ತಗುಲಿರುವವುದು ದೃಢಪಟ್ಟಿದೆ. ಶರತ್ ಬಚ್ಚೇಗೌಡ ಮತ್ತು ಅವರ ಪತ್ನ ಇಬ್ಬರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಅದರ ವರದಿ ಇಂದು (ಬುಧವಾರ) ಸಂಜೆ ಬಂದಿದ್ದು, ಶರತ್ ಮತ್ತು ಅವರ ಹೆಂಡತಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಅವರು ಮನೆಯಲ್ಲಿಯೇ ಕ್ವಾರಂಟೈನ್‌ ಆಗಿದ್ದಾರೆ.

88

ಮಾಜಿ  ವಿಧಾನಪರಿಷತ್ ಸದಸ್ಯ ಪುಟ್ಟಣ್ಣಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದನ್ನು ಸ್ಪತಃ ಪುಟ್ಟಣ್ಣನವರೇ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
3ನೇ ಬಾರಿ ಪಂಜಾಬ್ ಸಿಎಂ ವಿದೇಶ ಪ್ರವಾಸಕ್ಕೆ ತಡೆಯೊಡ್ಡಿದ ಕೇಂದ್ರ
Recommended image2
Karnataka Politics: ಜೈಲಿನಲ್ಲಿ ಉಗ್ರನ ಸಾವು: ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಗೃಹಸಚಿವ ಪರಮೇಶ್ವರ್
Recommended image3
ಬಿಜೆಪಿಯ ರಿತು ಮುಂಬೈಗೆ ಮೊದಲ ಬಿಜೆಪಿ ಮೇಯರ್‌
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved