ರಾಜ್ಯಪಾಲ-ಯಡಿಯೂರಪ್ಪ ಭೇಟಿ : ಹಲವು ಊಹಾಪೋಹಗಳಿಗೆ ತೆರೆ
ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಶುಕ್ರವಾರ ಬೆಳಗ್ಗೆ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 10 ನಿಮಿಷ ಕಾಲ ಚರ್ಚಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಊಹಾಪೋಹಗಳಿಗೆ ಕಾರಣವಾಗಿದೆ. ರಾಜ್ಯಪಾಲರನ್ನು ಸಿಎಂ ಭೇಟಿ ಮಾಡಿದ ಬೆನ್ನಲ್ಲೇ ಇನ್ನು ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದ್ರೆ, ಅಲ್ಲಿ ಸಿಎಂ ಮತ್ತು ವಜುಭಾಯಿ ವಾಲಾ ನಡುವೆ ಚರ್ಚೆಗಳೇ ಬೇರೆ. ಹಾಗಾದ್ರೆ ಏನೆಲ್ಲಾ ಚರ್ಚೆಗಳು ನಡೆದಿವೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.
- FB
- TW
- Linkdin
Follow Us

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಶುಕ್ರವಾರ ಭೇಟಿ ಊಹಾಪೋಹಗಳಿಗೆ ಬಸವರಾಜ್ ಬೊಮ್ಮಾಯಿ ತೆರೆ ಎಳೆದಿದ್ದಾರೆ.

ರಾಜ್ಯಪಾಲರ ಭೇಟಿ ವೇಳೆಯಲ್ಲಿ ಜತೆಗಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಬಳಿಕ ಸುದ್ದಿಗಾರರ ಜತೆ ಮಾತನಾಡಿ ಎಲ್ಲಾವುದನ್ನು ತಿಳಿಸಿದರು.

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದಿಲ್ಲ. ಸ್ವಾತಂತ್ರ್ಯ ದಿನೋತ್ಸವ ಸಿದ್ಧತೆಗಳು, ಕೋವಿಡ್ ನಿರ್ವಹಣೆ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡಲಾಗಿದೆ ಎಂದರು.

ಇನ್ನು ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟದ ಜಾಲದ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಊಹಾಪೋಹಗಳಿಗೆ ಕಾರಣವಾಗಿತ್ತು.

ರಾಜ್ಯಪಾಲರನ್ನು ಸಿಎಂ ಭೇಟಿ ಮಾಡಿದ ಬೆನ್ನಲ್ಲೇ ಇನ್ನು ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬ ಸುದ್ದಿ ಹಬ್ಬಿತ್ತು.