ಸಿದ್ದು ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ಸರ್ಕಾರದ ವಿರುದ್ಧ ಅಸ್ತ್ರಗಳು ಸಿದ್ಧ
ಇಂದು (ಮಂಗಳವಾರ) ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಿತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರು ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆದಿದ್ದು, ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆಗಳು ನಡೆದಿವೆ. ಹಾಗಾದ್ರೆ ಸಭೆಯಲ್ಲಿ ಏನೆಲ್ಲಾ ಚರ್ಚೆಗಳಾದವು? ಏನೆಲ್ಲಾ ತೀರ್ಮಾನಗಳಾದವು ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಸಿದ್ದು ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ಸರ್ಕಾರದ ವಿರುದ್ಧ ಸಿದ್ಧವಾಯ್ತು ಅಸ್ತ್ರ

ಈ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆಗಳಾದವು.

ಕೊರೋನಾ ನಿಯಂತ್ರಣದಲ್ಲಿ ಸರ್ಕಾರದ ವೈಫಲ್ಯಗಳ ಬಗ್ಗೆ ಚರ್ಚೆ

ಸದನದಲ್ಲಿ ಚರ್ಚಿಸದೇ APMC ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಚರ್ಚೆಗಳಾದವು

ರೈತರಿಗೆ, ಕಾರ್ಮಿಕರಿಗೆ, ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹಾರದಲ್ಲಿ ವೈಫಲ್ಯ

ಕೊನೆಗೆ ಇವೆಲ್ಲವೂಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ

ಪ್ಯಾಕೇಜ್‌ಗಳು ಕೇವಲ ಘೋಷಣೆಗಷ್ಟೇ ಸೀಮಿತವಾಗಿದ್ದು ಈವರೆಗೆ ಯಾರಿಗೂ ಹಣ ಬಂದಿಲ್ಲ. ಹೀಗಾದರೆ ಜನರ ಕಷ್ಟ ದೂರಾಗುವುದು ಯಾವಾಗ? ಎಪಿಎಂಸಿ ಕಾಯಿದೆಗೆ ತಿದ್ದುಪಡಿ, ಪಂಚಾಯಿತಿಗಳಿಗೆ ನಾಮನಿರ್ದೇಶನ, ಕಾರ್ಮಿಕ ಕಾಯಿದೆಗೆ ತಿದ್ದುಪಡಿ ಸೇರಿದಂತೆ ಸರ್ಕಾರದ ವಿವಿಧ ಕ್ರಮಗಳನ್ನು ಖಂಡಿಸಿ ಹೋರಾಟ ಮಾಡುತ್ತೇವೆ. ನಾಳೆ (ಬುಧವಾರ) ಸರ್ಕಾರದ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ, ಬಳಿಕ ತಾಲೂಕು, ಜಿಲ್ಲಾ ಮಟ್ಟದಲ್ಲಿ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.