MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಅತ್ಯುತ್ತಮ ರಾಷ್ಟ್ರೀಯವಾದಿ ನಾಯಕಿ ಜಯಲಲಿತಾ: ಅಣ್ಣಾಮಲೈ

ಅತ್ಯುತ್ತಮ ರಾಷ್ಟ್ರೀಯವಾದಿ ನಾಯಕಿ ಜಯಲಲಿತಾ: ಅಣ್ಣಾಮಲೈ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ 77ನೇ ಹುಟ್ಟುಹಬ್ಬದ ಪ್ರಯುಕ್ತ ತಮಿಳುನಾಡು ಸರ್ಕಾರ ಮತ್ತು ಎಐಎಡಿಎಂಕೆ ನಾಯಕರು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಇದೇ ವೇಳೆ ಎಡಪ್ಪಾಡಿ ಪಳನಿಸ್ವಾಮಿ, ಟಿಟಿವಿ ದಿನಕರನ್, ಅಣ್ಣಾಮಲೈ ಸೇರಿದಂತೆ ಹಲವು ನಾಯಕರು ಜಯಲಲಿತಾ ಅವರನ್ನ ಹೊಗಳಿದ್ದಾರೆ.

1 Min read
Author : Anusha Kb
| Updated : Feb 24 2025, 11:54 AM IST
Share this Photo Gallery
  • FB
  • TW
  • Linkdin
  • Whatsapp
15

ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯಾಗಿದ್ದವರು ಮಾಜಿ ಮುಖ್ಯಮಂತ್ರಿ ಜಯಲಲಿತಾ. ತಮಿಳುನಾಡು ಮಾತ್ರವಲ್ಲ, ಇಡೀ ಭಾರತವೇ ಎಐಎಡಿಎಂಕೆ ಕಡೆ ತಿರುಗಿ ನೋಡುವಂತೆ ಮಾಡಿದ್ರು. ಪಾರ್ಲಿಮೆಂಟ್​ನಲ್ಲಿ ಅಲುಗಾಡಿಸಲಾಗದ ಶಕ್ತಿಯಾಗಿದ್ರು. ತಮಿಳುನಾಡಿನಲ್ಲಿ ಎರಡು ಬಾರಿ ಸತತವಾಗಿ ಅಧಿಕಾರಕ್ಕೆ ಬಂದು ಅಚ್ಚರಿ ಮೂಡಿಸಿದ್ರು.

25

ಎಐಎಡಿಎಂಕೆ ಕಡೆಯಿಂದ ಪಕ್ಷದ ಮುಖ್ಯ ಕಚೇರಿಯಲ್ಲಿ ಜಯಲಲಿತಾ ಅವರ ಪ್ರತಿಮೆಗೆ ಎಡಪ್ಪಾಡಿ ಪಳನಿಸ್ವಾಮಿ ಹೂವನ್ನ ಹಾಕಿ ಗೌರವ ಸಲ್ಲಿಸಿದರು. ಇದಕ್ಕೂ ಮುನ್ನ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಎಕ್ಸ್​ನಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ.

35

'ನನ್ನ ನಂತರ ಇನ್ನೂ ಎಷ್ಟು ಶತಮಾನಗಳು ಬಂದರೂ ಎಐಎಡಿಎಂಕೆ ಜನರಿಗೋಸ್ಕರ ಕೆಲಸ ಮಾಡುತ್ತೆ' ಅಂತ ನಮ್ಮ ಅಮ್ಮ ಹೇಳಿದ ಮಾತನ್ನ ನಾವೆಲ್ಲರೂ ನೆನಪಿಟ್ಟುಕೊಳ್ಳಬೇಕು. ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ವಿಶೇಷವಾದ ಮೈತ್ರಿಕೂಟ ಬರಲಿದೆ ಎಂದು ಪೋಸ್ಟ್ ಮಾಡಿದ್ದಾರೆ.

45

ಅಮ್ಮ ಮಕ್ಕಳ್ ಕಳಗಂನ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಒಂದು ಪೋಸ್ಟ್ ಹಾಕಿದ್ದಾರೆ. ಅದರಲ್ಲಿ, ಭಾರತದ ರಾಜಕೀಯದಲ್ಲಿ ತಪ್ಪಿಸಲು ಸಾಧ್ಯವಿಲ್ಲದ ಶಕ್ತಿ, ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಒಂದು ದೊಡ್ಡ ಅಧ್ಯಾಯ, ತಮಿಳುನಾಡು ಜನರ ಕಷ್ಟವನ್ನ ದೂರ ಮಾಡಿದವರು ಜಯಲಲಿತಾ ಎಂದು ಬರೆದುಕೊಂಡಿದ್ದಾರೆ.

55
ಬೆಸ್ಟ್ ರಾಷ್ಟ್ರೀಯವಾದಿ ಜಯಲಲಿತಾ

ಬೆಸ್ಟ್ ರಾಷ್ಟ್ರೀಯವಾದಿ ಜಯಲಲಿತಾ

ಅದೇ ರೀತಿ ಬಿಜೆಪಿ ರಾಜ್ಯ ಅಧ್ಯಕ್ಷ ಅಣ್ಣಾಮಲೈ ಕೂಡ ಒಂದು ಪೋಸ್ಟ್ ಹಾಕಿದ್ದಾರೆ. ಅದರಲ್ಲಿ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಹುಟ್ಟುಹಬ್ಬ ಇಂದು. ಅವರು ಬೆಸ್ಟ್ ರಾಷ್ಟ್ರೀಯವಾದಿಯಾಗಿದ್ದರು. ಜನರಿಗಾಗಿ ಸಾಕಷ್ಟು ಯೋಜನೆಗಳನ್ನ ಜಾರಿಗೆ ತಂದಿದ್ದಾರೆ ಎಂದು ಬರೆದಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

AK
Anusha Kb
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ, ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.
ಅಣ್ಣಾಮಲೈ

Latest Videos
Recommended Stories
Recommended image1
Shirtless Protest: ಶರ್ಟ್ ಬಿಚ್ಚಿ ಪ್ರತಿಭಟನೆ: ಇದೊಂದು ನಾಚಿಕೆಗೇಡು, ಕಾಂಗ್ರೆಸ್ ವಿರುದ್ಧ ನಿರ್ಮಲಾ ಗರಂ
Recommended image2
Keralam Rename: ಕೇರಳಕ್ಕೆ 'ಕೇರಳಂ' ಅಂತ ಗ್ರೀನ್ ಸಿಗ್ನಲ್, ಆದ್ರೆ ಬಂಗಾಳದ 'ಬಾಂಗ್ಲಾ' ಪ್ರಸ್ತಾಪಕ್ಕೆ ಯಾಕೆ ಬ್ರೇಕ್?
Recommended image3
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ನಿಖಿಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved