ಧರ್ಮೇಗೌಡ್ರ ಅಂತಿಮ ದರ್ಶನದಲ್ಲಿ ಒಟ್ಟಿಗೆ ಕಾಣಿಸಿಕೊಂಡ ದಿಗ್ಗಜ ನಾಯಕರು

First Published Dec 29, 2020, 6:54 PM IST

ಪರಿಷತ್ ಉಪಸಭಾಪತಿ S.L.ಧರ್ಮೇಗೌಡ(65) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪಸಭಾಪತಿ ಧರ್ಮೇಗೌಡರ ಅಂತಿಮ ದರ್ಶನವನ್ನ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಪಡೆದುಕೊಂಡರು.

ರಾಜಕೀಯ ನಾಯಕರು ಧರ್ಮೇಗೌಡರ ಸ್ವಕ್ಷೇತ್ರ ಸಖರಾಯಪಟ್ಟಣಕ್ಕೇ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಉಪಸಭಾಪತಿ ಧರ್ಮೇಗೌಡರ ಅಂತಿಮ ದರ್ಶನ ಪಡೆದ ಸಿಎಂ ಬಿಎಸ್​ ಯಡಿಯೂರಪ್ಪ

ಉಪಸಭಾಪತಿ ಧರ್ಮೇಗೌಡರ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ

ಈ ವೇಳೆ ರಾಜ್ಯ ಕಂಡಿರುವ ಮೂವರು ಧರ್ಮೇಗೌಡರ ಅಂತಿಮ ದರ್ಶನವನ್ನ ಪಡೆದು ಒಟ್ಟಿಗೆ ಕುಳಿತುಕೊಂಡರು

ಇನ್ನು ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ, ಜೆಡಿಎಸ್ ನಾಯಕರಾದ ಹೆಚ್​​ಡಿ ರೇವಣ್ಣ, ಶಿವಲಿಂಗೇಗೌಡ, ವೈಎಸ್​ವಿ ದತ್ತಾ ಹಾಗೂ ಬಿಜೆಪಿ ನಾಯಕ ಸಿಟಿ ರವಿ ಸೇರಿದಂತೆ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?