ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಘಟಾನುಘಟಿ ನಾಯಕರು ಕಾಂಗ್ರೆಸ್ ಸೇರ್ಪಡೆ...!

First Published 19, Oct 2020, 10:52 PM

ಕರ್ನಾಟಕದಲ್ಲಿ ಆರ್.ಆರ್.ನಗರ ಹಾಗೂ ಶಿರಾ ವಿಧಾನಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ. ಅದರಲ್ಲೂ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಪಕ್ಷ ಸಂಘಟನೆಗೆ ಪಣ ತೊಟ್ಟಿದ್ದು, ಕಾಂಗ್ರೆಸ್ ತೊರೆದ ನಾಯಕರನ್ನು ಮರಳಿ ಕರೆತರುವ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆ ಜೆಡಿಎಸ್‌ನ ಘಟಾಘಟಿ ನಾಯಕರನ್ನು ಸಹ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣಾ ಅಖಾಡಕ್ಕೆ ಇಳಿಯುತ್ತಿದ್ದಂತೆಯೆ ಸಂಸದ ಡಿಕೆ ಸುರೇಶ್ ಅವರು ಜೆಡಿಎಸ್ ಪಕ್ಷಕ್ಕೆ ಭಾರಿ ಹೊಡೆತ ಕೊಟ್ಟಿದ್ದಾರೆ.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ಚಂದ್ರಶೇಖರ್ ಅವರನ್ನ ಕಾಂಗ್ರೆಸ್‌ಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ಚಂದ್ರಶೇಖರ್  ಅವರು ಸೋಮವಾರ ಸಂಜೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದರು.

ಅಲ್ಲದೇ ಯುವ ಜೆಡಿಎಸ್ ರಾಜ್ಯ ಪ್ರಧಾನ‌ ಕಾರ್ಯದರ್ಶಿ ಸಿ.ಎಸ್‌ ಸಿದ್ದರಾಜು ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ಶಾಸಕಿ ಸೌಮ್ಯ ರೆಡ್ಡಿ ಹಾಗೂ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ರಾಜ್ ಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.