ಶರವಣ ಪುತ್ರಿ ಮದ್ವೆಗೆ ಮುಹೂರ್ತ ಫಿಕ್ಸ್: ಇಲ್ಲಿವೆ ಕಲರ್ ಫುಲ್ ಫೋಟೋಗಳು

First Published 18, May 2020, 8:20 PM

ಕೊರೋನಾ ಲಾಕ್‌ಡೌನ್‌ನಿಂದಾಗಿ ಮುಂದೂಡಲಾಗಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರ ಪುತ್ರಿ ವಿವಾಹಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 17ರಂದೇ ಮದ್ವೆ ಫಿಕ್ಸ್ ಆಗಿತ್ತು. ಆದ್ರೆ ಲಾಕ್‌ಡೌನಿಂದಾಗಿ ಮದುವೆಯನ್ನು ಮುಂದೂಡಲಾಗಿತ್ತು. ಇದೀಗ ಜೂನ್ 10ರಂದು ಸರಳವಾಗಿ ಪುತ್ರಿಯ ವಿವಾಹ ನೆರವೇರಿಸಲು ಶರವಣ ತೀರ್ಮಾನಿಸಿದ್ದಾರೆ.

ಕೊರೋನಾ ಲಾಕ್‌ಡೌನ್‌ನಿಂದಾಗಿ ಮುಂದೂಡಲ್ಪಟ್ಟಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರ ಪುತ್ರಿಯ ಮದ್ವೆಗೆ ಹೊಸ ಡೇಟ್ ಫಿಕ್ಸ್ ಆಗಿದೆ.

ಬೆಂಗಳೂರಿನಲ್ಲಿ ಸರ್ಕಾರದ ನಿಯಮಗಳ ಪ್ರಕಾರ ಸರಳವಾಗಿ ಪುತ್ರಿಯ ವಿವಾಹ ನೆರವೇರಿಸಲು ಶರವಣ ಮುಂದಾಗಿದ್ದಾರೆ

ಜೂನ್ 10 ಶಾರ್ವರೀನಾಮ ಸಂವತ್ಸರ, ಉತ್ತರಾಯಣದ ಗ್ರೀಷ್ಠ ಋತುವಿನ ಜೇಷ್ಠಮಾಸದ ಕೃಷ್ಣ ಪಕ್ಷದ ಪಂಚಮಿ ದಿನ ಮದುವೆಗೆ ಮಮುಹೂರ್ತ ಫಿಕ್ಸ್ ಮಾಡಲಾಗಿದೆ.

ಟಿ.ಎ.ಶರವಣ ಅವರ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ಇದೇ ಜೂನ್ 10ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.

ಏಪ್ರಿಲ್ 17ರಂದೇ ಮದ್ವೆ ಫಿಕ್ಸ್ ಆಗಿತ್ತು. ಆದ್ರೆ ಲಾಕ್‌ಡೌನಿಂದಾಗಿ ಮದುವೆಯನ್ನು ಮುಂದೂಡಲಾಗಿತ್ತು.

ಟಿ.ಎ.ಶರವಣ ಮಗಳು ಶ್ರೇಯಾಳ ಕೈಹಿಡಯಲಿರುವ ಶೇಶಿರುದ್ಧ

ಜೂನ್ 10ರಂದು ಬೆಂಗಳೂರಿನಲ್ಲಿ ಸರ್ಕಾರದ ನಿಯಮಗಳ ಪ್ರಕಾರ ಸರಳವಾಗಿ ಪುತ್ರಿಯ ವಿವಾಹ ನೆರವೇರಿಸಲು ತೀರ್ಮಾನಿಸಲಾಗಿದೆ. ಆದ್ರೆ ಮದ್ವೆ ಸ್ಥಳವನ್ನು ಇನ್ನೆರಡು ದಿನಗಳಲ್ಲಿ ನಿಗದಿಪಡಿಸಲಾಗುವುದು ಎಂದು ಶರವಣ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ,

loader