ರಾಜ್ಯಸಭಾ ಎಲೆಕ್ಷನ್: ದೇವೇಗೌಡ್ರು ನಾಮಪತ್ರ ಸಲ್ಲಿಕೆ ವೇಳೆ ಅಚ್ಚರಿ ಬೆಳವಣಿಗೆ

First Published Jun 9, 2020, 5:40 PM IST

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದು (ಮಂಗಳವಾರ) ರಾಜ್ಯಸಭೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ವಿಧಾನಸೌಧದ ಮೊದಲ ಮಹಡಿಯಲ್ಲಿ ರಾಜ್ಯಸಭಾ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ದೇವೇಗೌಡ್ರ ಮೂರು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದರು. ಆದ್ರೆ, ಅಚ್ಚರಿ ಬೆಳವಣಿಗೆಯೊಂದು ನಡೆದಿದೆ.