ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಹೊಸ ಸದಸ್ಯರು ಹಾಗೂ ವಿಶೇಷ ಆಹ್ವಾನಿತರ ನೇಮಕ
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಹೆಸರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ. 69 ಮಂದಿ ಸದಸ್ಯರು ಮತ್ತು ವಿಶೇಷ ಆಹ್ವಾನಿತರಾದ 25 ಮಂದಿಯ ಹೆಸರನ್ನು ಅವರು ಅಂತಿಮಗೊಳಿಸಿ, ಪ್ರಕಟಿಸಿದ್ದಾರೆ. ಪಕ್ಷದ ಎಲ್ಲಾ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಬಿಜೆಪಿ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆಗಳಿಗೆ ಆಹ್ವಾನಿತರಾಗಿರುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು 2020-2023 ಮತ್ತು ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಪಟ್ಟಿ ಇಂತಿದೆ.
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಮತ್ತು ವಿಶೇಷ ಆಹ್ವಾನಿತರನ್ನು ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು 2020-2023 ಮತ್ತು ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಪಟ್ಟಿ ಇಂತಿದೆ.
ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ 69 ಸದಸ್ಯರ ಹೆಸರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ.
69 ಮಂದಿ ಸದಸ್ಯರು ಮತ್ತು ವಿಶೇಷ ಆಹ್ವಾನಿತರಾದ 25 ಮಂದಿಯ ಹೆಸರನ್ನು ಅವರು ಅಂತಿಮಗೊಳಿಸಿಸಲಾಗಿದೆ.
ಪಕ್ಷದ ಎಲ್ಲಾ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಬಿಜೆಪಿ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆಗಳಿಗೆ ಆಹ್ವಾನಿತರಾಗಿರುತ್ತಾರೆ ಎಂದು ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು 2020-2023 ಮತ್ತು ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರ ಪಟ್ಟಿ