ಪೂಜೆ ಹೆಸರಲ್ಲಿ ದಿಲ್ಲಿಯಲ್ಲಿ ಕರ್ನಾಟಕ ಬಿಜೆಪಿ ರಾಜಕೀಯ ಹೈಡ್ರಾಮ..!
First Published Nov 27, 2020, 8:06 PM IST
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೆಳಗಿಳಿಯಲಿದ್ದಾರೆ. ಇನ್ನೆರಡ್ಮೂರು ದಿನಗಳಲ್ಲಿ ಸಚಿವ ಸಂಪುಟದ ವಿಸ್ತರಣೆ ಆಗಲಿದೆ. ಇಲ್ಲ ಪುನರ್ರಚನೆ ಆಗಲಿದೆ ಎಂಬ ವಿಷಯಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುತ್ತಿದೆ. ಇದರ ಮಧ್ಯೆ ದೆಹಲಿಯಲ್ಲಿ ಬಿಜೆಪಿ ನಾಯಕರು ಪೂಜೆ ಹೆಸರಿನಲ್ಲಿ ರಾಜಕೀಯ ನಡೆಯುತ್ತಿರುವುದು ಭಾರೀ ಕುತೂಹಲ ಮೂಡಿಸಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?