ಡಿಜೆ ಹಳ್ಳಿ ವರದಿ ಸಿಎಂಗೆ, ಸತ್ಯಶೋಧನಾ ಸಮಿತಿ ತೆರೆದಿಟ್ಟ ಸತ್ಯ!

First Published 1, Oct 2020, 11:59 PM

ಬೆಂಗಳೂರು(ಅ. 01) ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟ ಸತ್ಯಶೋಧನಾ ಸಮಿತಿ ಸಲ್ಲಿಸಿದ ವರದಿಯನ್ನು ಸಿಎಂಗೆ  ಸಲ್ಲಿಕೆ ಮಾಡಲಾಗಿದೆ. ಕೋರ್ ಕಮೀಟಿ ಸಭೆಯಲ್ಲಿ ಮುಂಬರುವ ಉಪಚುನಾವಣೆ ರಣತಂತ್ರದ ಬಗ್ಗೆಯೂ ಚರ್ಚೆ ಆಗಿದೆ.

<p>ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ &nbsp;ನೇಮಕಗೊಂಡ ಸಚಿ ಸಿ. ಟಿ. ರವಿಗೆ &nbsp;ಅಭಿನಂದನೆ ಸಲ್ಲಿಸಲಾಯಿತು</p>

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ  ನೇಮಕಗೊಂಡ ಸಚಿ ಸಿ. ಟಿ. ರವಿಗೆ  ಅಭಿನಂದನೆ ಸಲ್ಲಿಸಲಾಯಿತು

<p>ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ &nbsp;ಸುರೇಶ್‌ ಅಂಗಡಿ ಮತ್ತು ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.&nbsp;</p>

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ  ಸುರೇಶ್‌ ಅಂಗಡಿ ಮತ್ತು ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. 

<p>ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅರವಿಂದ್ ಲಿಂಬಾವಳಿ ಹಾಜರಿದ್ದರು.&nbsp;</p>

ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅರವಿಂದ್ ಲಿಂಬಾವಳಿ ಹಾಜರಿದ್ದರು. 

<p>ಬಿಜೆಪಿ ಕೋರ್ ಕಮೀಟಿ ಸಭೆ ನಡೆದಿದ್ದು ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ಮಾಡಿ ಹೈಕಮಾಂಡ್ ಗೆ ಕಳುಹಿಸಿಕೊಡಲಾಗಿದೆ.</p>

ಬಿಜೆಪಿ ಕೋರ್ ಕಮೀಟಿ ಸಭೆ ನಡೆದಿದ್ದು ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ಮಾಡಿ ಹೈಕಮಾಂಡ್ ಗೆ ಕಳುಹಿಸಿಕೊಡಲಾಗಿದೆ.

loader