ಕಡಲ ಕಿನಾರೆ ಗೋವಾದಲ್ಲಿ ಲಕ್ಷ್ಮೀ ಹೆಬ್ಟಾಳಕರ್ ಪುತ್ರನ ಅದ್ಧೂರಿ ಮದುವೆಯ ಫೋಟೋಸ್
ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಅವರ ಪುತ್ರ ಮೃಣಾಲ್ ಹಾಗೂ ಭದ್ರಾವತಿಯ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ.ಶಿವಕುಮಾರ ಪುತ್ರಿ ಡಾ|ಹೀತಾ ಅವರ ಮದುವೆ ಸಮಾರಂಭ ಕಡಲ ಕಿನಾರೆ ಗೋವಾದ ಲೀಲಾ ಪ್ಯಾಲೆಸ್ ರೆಸಾರ್ಟ್‌ನಲ್ಲಿ ಶುಕ್ರವಾರ ಅದ್ಧೂರಿಯಾಗಿ ನೆರವೇರಿತು. ಈ ಗ್ರ್ಯಾಂಡ್ ಮ್ಯಾರೇಜ್ ಪಾರ್ಟಿಯಲ್ಲಿ ಗಣ್ಯರು ಭಾಗವಹಿಸಿದು, ಅದರ ಫೋಟೋಸ್ ಇಲ್ಲಿವೆ.

ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಅವರ ಪುತ್ರ ಮೃಣಾಲ್ ಹಾಗೂ ಭದ್ರಾವತಿಯ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ.ಶಿವಕುಮಾರ ಪುತ್ರಿ ಡಾ|ಹೀತಾ ಅವರ ಅದ್ಧೂರಿ ಮದುವೆ

ಕಡಲ ಕಿನಾರೆ ಗೋವಾದ ಲೀಲಾ ಪ್ಯಾಲೆಸ್ ರೆಸಾರ್ಟ್‌ನಲ್ಲಿ ಶುಕ್ರವಾರ ಅದ್ಧೂರಿಯಾಗಿ ನೆರವೇರಿದ್ದು, ಕರ್ನಾಟಕದ ರಾಜಕೀಯ ನಾಯಕರು ಭಾಗವಹಿಸಿ ನೂತನ ವಧು-ವರರಿಗೆ ಶುಭ ಹಾರೈಸಿದರು.

ಈ ಮದುವೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ಯುಟಿ ಖಾದರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿರುವುದು.

ಇನ್ನೂ ಈ ಅದ್ಧೂರಿ ಮದುವೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಾಲ್ಗೊಂಡರು.

ಸ್ವಾಮೀಜಿಳು ಸಹ ಈ ಮದುವೆಗೆ ಆಗಮನಿಸಿ ಹೋಸ ಜೀವನಕ್ಕೆ ಕಾಲಿಡುತ್ತಿರುವ ನೂತನ ವಧು-ವರನಿಗೆ ಆಶೀರ್ವಾಧ ಮಾಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.