ಕಾಂಗ್ರೆಸ್‌ನಲ್ಲಿ ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್ ಟೀಮ್ ಕೂಡ ಆಕ್ಟೀವ್!
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಕ್ರಿಯರಾಗುತ್ತಿದ್ದಂತೆ, ಪಕ್ಷದಲ್ಲಿ ಬಂಡಾಯದ ಚಟುವಟಿಕೆಗಳು ಗರಿಗೆದರಿವೆ. ಕುಮಾರ್ ಬಂಗಾರಪ್ಪ ಅವರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಅತೃಪ್ತ ನಾಯಕರು ಸಭೆ ಸೇರಿ, ವಿಜಯೇಂದ್ರ ಅವರಿಗೆ ಸಹಕಾರ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಒಂದೆಡೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದು ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಅಧಿಕಾರ ಹಂಚಿಕೆಯ ಭಾಗವಾಗಿ ಡಿಕೆಶಿ ಬಣ ಫುಲ್ ಆಕ್ಟೀವ್ ಆಗಿದೆ. ರಾಜ್ಯ ರಾಜಕಾರಣದಲ್ಲಿ ಈ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ.
ಇದರ ನಡುವೆ ವಿಪಕ್ಷ ಬಿಜೆಪಿಯಲ್ಲೂ ಮಹತ್ತರ ಬೆಳವಣಿಗೆಗೆ ಸಾಕ್ಷಿಯಾಗಿದೆ. ಬಿಜೆಪಿಯ ರೆಬಲ್ ನಾಯಕರು ಕುಮಾರ ಬಂಗಾರಪ್ಪ ಅವರ ನಿವಾಸದಲ್ಲಿ ಭೇಟಿಯಾಗದ್ದಾರೆ.
ಇಂದಿನ ರೆಬೆಲ್ ಸಭೆಯಲ್ಲಿ ರಮೇಶ್ ಜಾರಕಿಹೊಳಿ, ಬಿಪಿ ಹರೀಶ್, ಜಿಎಂ ಸಿದ್ದೇಶ್ವರ, ಕುಮಾರ್ ಬಂಗಾರಪ್ಪ , ಮಾಜಿ ಶಾಸಕ ಮಹೇಶ್ ಕುಮಟಳ್ಳಿ ಭಾಗಿಯಾಗಿದ್ದಾರೆ.
ಇನ್ನು ಗೈರಾಗಿರುವ ಪೈಕಿ ಪ್ರಮುಖರೆಂದರೆ ಮೈಸೂರು-ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿಯ ಹಿರಿಯ ನಾಯಕ ಅರವಿಂದ್ ಲಿಂಬಾವಳಿ.
ವಿಜಯೇಂದ್ರ ಆಕ್ಟಿವ್ ಆಗುತ್ತಿದಂತೆ ರೆಬಲ್ ಬಣ ಸಹ ಮತ್ತೆ ಆಕ್ಟೀವ್ ಆಗಿದೆ. ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ ನೀಡುತ್ತಿದ್ದಂತೆ, ರೆಬೆಲ್ ಬಣ ಫುಲ್ ಆಕ್ಟಿವ್ ಆಗಿದೆ. ವಿಜಯೇಂದ್ರಗೆ ನಾವು ಸಹಕಾರ ನೀಡೊದಿಲ್ಲ ಎನ್ನುವ ಸಂದೇಶ ರವಾನೆ ಮಾಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.