ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ : ಕೆಪಿಸಿಸಿ ಅಧ್ಯಕ್ಷರಿಂದ ಕೃತಜ್ಞತೆ

First Published 14, Mar 2020, 2:36 PM IST

ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶನಿವಾರ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಅಭಿನಂದನೆ ಹಾಗೂ ಕೃತಜ್ಞತೆ ಸಲ್ಲಿಸಿದರು. 

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದರು

ಡಿಕೆ ಸಹೋದರರಿಂದ ಕೈ ಮುಖಂಡಗೆ ಕೃತಜ್ಞತೆ

ಡಿಕೆ ಸಹೋದರರಿಂದ ಕೈ ಮುಖಂಡಗೆ ಕೃತಜ್ಞತೆ

ಡಿಕೆ ಸಹೋದದರಿಂದ ಮಲ್ಲಿಕಾರ್ಜುನ ಖರ್ಗೆಗೆ ಸನ್ಮಾನ

ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಸಿದ್ದರಾಮಯ್ಯ ಅವರೊಂದಿಗೆ ರಾಜಕೀಯ ವಿಚಾರಗಳ ಚರ್ಚೆ

ಕೈ ಮುಖಂಡ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಅಭಿನಂದನೆ

ಹೂ ಗುಚ್ಚ ನೀಡಿ ಕೃತಜ್ಞತೆ ಸಲ್ಲಿಸಿದ ಕೆಪಿಸಿಸಿ ಅಧ್ಯಕ್ಷರು

ಡಿಕೆ ಸಹೋದರರಿಬ್ಬರೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ ಸಂದರ್ಭ

loader