MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಕ್ರೀಡೆ
• ವೀಡಿಯೋ
• ಮನರಂಜನೆ
• ಜೀವನಶೈಲಿ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ತಂತ್ರಜ್ಞಾನ
• ವಾಣಿಜ್ಯ
• Home
• News
• Politics
• ಎಸ್‌ಎಂಕೆ ಜೊತೆ ಬೀಗತನ ಬೆಳೆಸುತ್ತಿರುವ ಬೆನ್ನಲ್ಲೇ ಸುಳಿವು: ಬಿಜೆಪಿ ಸಚಿವರು ಕೈಗೆ ಬರ್ತಾರೆಂದ ಡಿಕೆಶಿ

ಎಸ್‌ಎಂಕೆ ಜೊತೆ ಬೀಗತನ ಬೆಳೆಸುತ್ತಿರುವ ಬೆನ್ನಲ್ಲೇ ಸುಳಿವು: ಬಿಜೆಪಿ ಸಚಿವರು ಕೈಗೆ ಬರ್ತಾರೆಂದ ಡಿಕೆಶಿ

ಶೀಘ್ರವೇ ಬಿಜೆಪಿ ಸಚಿವರು ಕೆಲವರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಅವರ ಜೊತೆಗೆ ನಾಯಕರು ಬರ್ತಿದ್ದಾರೆ ಎಂದಿದ್ದಾರೆ.

1 Min read
Suvarna News | Asianet News
Published : Nov 23 2020, 01:57 PM IST | Updated : Nov 23 2020, 02:18 PM IST
Share this Photo Gallery
• FB
• TW
• Linkdin
• Whatsapp
• Google NewsFollow Us
17

kpcc ಅಧ್ಯಕ್ಷ ಹೊಸ ಸುಳಿವೊಂದನ್ನು ನೀಡಿದ್ದಾರೆ. ಬಿಜೆಪಿಯಿಂದ ಕೈಗೆ ಕೆಲ ಸಚಿವರ ವಲಸೆ ಬಗ್ಗೆ ತಿಳಿಸಿದ್ದಾರೆ

27

ಅವರೊಂದಿಗೆ ಕೆಲ ನಾಯಕರು ಕಾಂಗ್ರೆಸಿನತ್ತ ತಿರುಗುತ್ತಿದ್ದಾರೆಂದು ತಿಳಿಸಿದ್ದಾರೆ

37

ಕೊಪ್ಪಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೊಸ ವಿಚಾರ ತಿಳಿಸಿದ್ದಾರೆ.

47

ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಿವಾಸಕ್ಕೆ ರೆಡ್ ಕಾರ್ಪೆಟ್ ಸ್ವಾಗತ ನೀಡಲಾಯಿತು.

57

ಕೊಪ್ಪಳದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಭರ್ಜರಿ ಸ್ವಾಗತ ಕೋರಿದ ಮುಖಂಡರು

67

ಡಿಕೆಶಿಗೆ ವಿವಿಧ ವಾದ್ಯ ಗಳಿಂದ ಸ್ವಾಗತ ನೀಡಲಾಯಿತು

77

ಡಿಕೆಶಿಯಿಂದ ರಾಜ್ಯ ರಾಜಕೀಯದ ಬಗ್ಗೆ ಸ್ಫೋಟಕ ಮಾಹಿತಿ

About the Author

Suvarna News
Suvarna News

Recommended Stories
Related Stories
Asianet
Follow us on
• Facebook
• Twitter
• whatsapp
• YT video
• insta
• Andriod_icon
• IOS_icon
• About Us
• Terms of Use
• Privacy Policy
• CSAM Policy
• Complaint Redressal - Website
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved