ಮತ್ತೆ ಸುದ್ದಿಯಾದ ರೇಣುಕಾಚಾರ್ಯ, ಏನ್ಮಾಡಿದ್ರೂ ಅಂತ ಫೋಟೋಗಳನ್ನ ನೋಡಿ..!

First Published Jan 12, 2021, 4:25 PM IST

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸದಾ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ತೆಪ್ಪ, ಬಸ್ ಓಡಿಸಿ ಸುದ್ದಿಯಾಗಿದ್ದ ರೇಣುಕಾಚಾರ್ಯ ಇದೀಗ ಮತ್ತೊಂದು ರೀತಿಯಲ್ಲಿ ಸುದ್ದಿಯಾಗಿದ್ದಾರೆ. ಏನ್ಮಾಡಿದ್ರೂ ಅಂತ ಫೋಟೋಗಳಲ್ಲಿ ನೋಡಿ...

ಹೊನ್ನಾಳಿಯಲ್ಲಿ ನಡೆದ ರೈತರಿಗೊಂದು ದಿನ ಸಮಾರಂಭದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಫುಲ್ ಮಿಂಚಿಂಗ್

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದ ರೈತರ ಹೊಲದಲ್ಲಿ ಇಂದು ಆಧುನಿಕ ಯಂತ್ರ ಪರಿಚಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಆಧುನಿಕ ಯಂತ್ರ ರೂಟ್ ಮಲ್ಚರ್ ಪರಿಚಯಿಸಿದ ರೇಣುಕಾಚಾರ್ಯ

ಕೃಷಿ ಇಲಾಖೆಯ ಆಧುನಿಕ ಯಂತ್ರ ಪರಿಚಯ ವೇಳೆ ಹೊನ್ನಾಳಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಪತ್ನಿಯನ್ನು ಕುರಿಸಿಕೊಂಡು ಟ್ರ್ಯಾಕ್ಟರ್ ಚಲಾಯಿಸಿದ್ದಾರೆ.

ಇದಕ್ಕೂ ಮುನ್ನ ಹೊನ್ನಾಳಿ ತಾಲೂಕಿನ ಶ್ರೀನಿವಾಸ್ ಅವರ ಹೊಲದಲ್ಲಿ ಯಾಂತ್ರಿಕೃತ ಭತ್ತ ನಾಟಿ ಯಂತ್ರಕ್ಕೆ ಚಾಲನೆ ನೀಡಿದ ಸಚಿವ ಬಿಸಿ ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್, ಶಾಸಕ ರೇಣುಕಾಚಾರ್ಯ ಅವರನ್ನು ಯಂತ್ರದಲ್ಲಿ ಕೂರಿಸಿಕೊಂಡು ಭತ್ತ ನಾಟಿ ಮಾಡಿ ಸೈ ಎನಿಸಿಕೊಂಡರು.

ಹೊಲದಲ್ಲಿ  ಎತ್ತುಗಳನ್ನು ಓಡಿಸಿದ ರಾಜಕೀಯ ನಾಯಕರು

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದ ರೈತರ ಹೊಲದಲ್ಲಿ ಇಂದು ಆಧುನಿಕ ಯಂತ್ರ ಪರಿಚಯ ಕಾರ್ಯಕ್ರಮ ಆಯೋಜಿಸಲಾಗಿತ್ತು.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?