ಮತ್ತೆ ಸುದ್ದಿಯಲ್ಲಿ ಸಚಿವ ಸಿ.ಪಿ.ಯೋಗೇಶ್ವರ್..!
ಸಚಿವ ಸಿ.ಪಿ.ಯೋಗೇಶ್ವರ್ ಮತ್ತೆ ಸುದ್ದಿಯಲ್ಲಿದ್ದಾರೆ. ಇಷ್ಟು ದಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಟು ದಿಲ್ಲಿ ಸುತ್ತಾಡಿ ಸಖತ್ ಸುದ್ದಿಯಾಗಿದ್ದ ಯೋಗೇಶ್ವರ್, ಇದೀಗ ತಮ್ಮ ಹೆಂಡತಿ ವಿಚಾರದಲ್ಲಿ ಸುದ್ದಿಯಾಗಿದ್ದಾರೆ. ಹೌದು...ಪತ್ನಿ ಬರ್ತ್ ಡೇ ಸೆಲೆಬ್ರೇಷನ್ ಖುಷಿಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ.

ಸಚಿವ ಸಿ.ಪಿ.ಯೋಗೇಶ್ವರ್ ಮತ್ತೆ ಸುದ್ದಿಯಲ್ಲಿದ್ದಾರೆ. ಇಷ್ಟು ದಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಟು ದಿಲ್ಲಿ ಸುತ್ತಾಡಿ ಸಖತ್ ಸುದ್ದಿಯಾಗಿದ್ದ ಯೋಗೇಶ್ವರ್, ಇದೀಗ ತಮ್ಮ ಹೆಂಡತಿ ವಿಚಾರದಲ್ಲಿ ಸುದ್ದಿಯಾಗಿದ್ದಾರೆ.

ಹೌದು...ಪತ್ನಿ ಬರ್ತ್ ಡೇ ಸೆಲೆಬ್ರೇಷನ್ ಖಷಿಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ.

ಚನ್ನಪಟ್ಟಣದ ಮಹದೇಶ್ವರ ದೇವಸ್ಥಾನದಲ್ಲಿ ಕಾರ್ಯಕರ್ತರ ಜೊತೆಗೆ ಪತ್ನಿ ಬರ್ತ್ ಡೇ ಸೆಲೆಬ್ರೇಷನ್ ಮಾಡಿದ್ದಾರೆ.

ಕಾರ್ಯಕರ್ತರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಯಾವುದೇ ಸಾಮಾಜಿಕ ಅಂತರವಿಲ್ಲದೇ, ಮಾಸ್ಕ್ ಹಾಕದೇ ಕೊರೋನಾಗೆ ಡೋಂಟ್ ಕೇರ್ ಎಂದಿದ್ದಾರೆ.

ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಸಚಿವರೇ ಸಾಮಾಜಿ ಅಂತ ಮರೆತು ಕಾರ್ಯಕ್ರಮ ಮಾಡಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡ್ತಾರೆ ಅಂದ್ರೆ ಇವರಿಗೆ ಏನು ಹೇಳಬೇಕೋ....

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.