ಬಿಎಸ್‌ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್‌ರಿಂದ ವಿಶೇಷ ಪೂಜೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಆದಷ್ಟು ಬೇಗ ಕೊರೋನಾ ಸೋಂಕಿನಿಂದ ಗುಣಮುಖರಾಗಲಿ ಎಂದು ರಾಜ್ಯದ ವಿವಿದೆಡೆ ಪೂಜೆ ಪುನಸ್ಕಾರಗಳು ನಡೆದಿವೆ. ಅದರಂತೆ ಬಿ.ಎಸ್.ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್ ವಿಶೇಷ ಪೂಜೆ ಮಾಡಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರು ಕೊರೋನಾದಿಂದ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್ ವಿಶೇಷ ಪೂಜೆ ಮಾಡಿಸಿದ್ದಾರೆ.

ಔರಾದನ ಸ್ವಗ್ರಾಮದಲ್ಲಿ ಸಚಿವ ಪ್ರಭು ಚವ್ಹಾಣ್ ರಿಂದ ವಿಶೇಷ ಪೂಜೆ..

ಶ್ರೀ ಸಂತ ಸೇವಾಲಾಲ್ ಮಹಾರಾಜರು ಮತ್ತು ಇಚ್ಚಾಪೂರ್ತಿ ಮಾತಾ ಜಗದಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ..

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಆದಷ್ಟು ಬೇಗ ಕೊರೋನಾ ಸೋಂಕಿನಿಂದ ಗುಣಮುಖರಾಗಲಿ ಎಂದು ರಾಜ್ಯದ ವಿವಿದೆಡೆ ಪೂಜೆ ಪುನಸ್ಕಾರಗಳು ನಡೆದಿವೆ.

ಅದರಂತೆ ಬಿ.ಎಸ್.ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್ ವಿಶೇಷ ಪೂಜೆ ಮಾಡಿದ್ದಾರೆ.

ಯಡಿಯೂರಪ್ಪ ಅವರಿಗೆ ಭಾನುವಾರ ರಾತ್ರಿ ಕೊರೋನಾ ದೃಢಪಟ್ಟಿದೆ.

ಬಿಎಸ್‌ವೈ ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೇಗ ಗುಣಮುಖರಾಗಲು ಹಾರೈಸಿ ಪೂಜೆ ನೆರವೇರಿಸಿದರು.

ಸಚಿವ ಪ್ರಭು ಚವ್ಹಾಣ್ ಕುಟುಂವ ಸಮೇತರಾಗಿ ವಿಶೇಷ ಪೂಜೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.