ಸರ್ಕಾರಿ ಆಸ್ಪತ್ರೆಗೆ ಸಚಿವ ರಾಮುಲು ದಾಖಲು: ಚಿಕಿತ್ಸೆ ಪಡೆಯುತ್ತಿರೋ ಫೋಟೋಗಳು ವೈರಲ್
ಜನಸಾಮಾನ್ಯರಿಗೆ ಸರ್ಕಾರಿ ಆಸ್ಪತ್ರೆ, ಜನನಾಯಕರಿಗೆ ಐಷಾರಾಮಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ತಾರತಮ್ಯದ ಬಗ್ಗೆ ಚರ್ಚೆಗೆ ಗ್ರಾಸವಾಗುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವ ಶ್ರೀರಾಮುಲು ಮಾದರಿಯಾಗಿದ್ದಾರೆ. ಹೌದು...ಇಂದು ಮಧ್ಯಾಹ್ನದ ವೇಳೆಗೆ ಶ್ರೀರಾಮುಲು ಅವರಿಗೆ ಕೊರೋನಾ ಇರೋದು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಸರ್ಕಾರಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಮಾನ್ಯವಾಗಿ ಜನಪ್ರತಿನಿಧಿಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಹೈಫೈ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆದುಕೊಂಡು ಬರುತ್ತಾರೆ. ಆದರೆ ಶ್ರೀರಾಮುಲು ಸರ್ಕಾರಿಆಸ್ಪತ್ರೆಯ ಸಾಮಾನ್ಯ ವಾರ್ಡಿನಲ್ಲಿಯೇ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿರುವ ಫೋಟೋಗಳು ಇಲ್ಲಿವೆ.

ಜನಸಾಮಾನ್ಯರಿಗೆ ಸರ್ಕಾರಿ ಆಸ್ಪತ್ರೆ, ಜನನಾಯಕರಿಗೆ ಐಷಾರಾಮಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ತಾರತಮ್ಯದ ಬಗ್ಗೆ ಚರ್ಚೆಗೆ ಗ್ರಾಸವಾಗುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವ ಶ್ರೀರಾಮುಲು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಮಾದರಿಯಾಗಿದ್ದಾರೆ.

ಜನಸಾಮಾನ್ಯರಿಗೆ ಸರ್ಕಾರಿ ಆಸ್ಪತ್ರೆ, ಜನನಾಯಕರಿಗೆ ಐಷಾರಾಮಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ತಾರತಮ್ಯದ ಬಗ್ಗೆ ಚರ್ಚೆಗೆ ಗ್ರಾಸವಾಗುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವ ಶ್ರೀರಾಮುಲು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಮಾದರಿಯಾಗಿದ್ದಾರೆ.

ಇಂದು ಮಧ್ಯಾಹ್ನದ ವೇಳೆಗೆ ಶ್ರೀರಾಮುಲು ಅವರಿಗೆ ಕೊರೋನಾ ಇರೋದು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಸರ್ಕಾರಿ ಆಸ್ಪತ್ರೆ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಾದ ಬೌರಿಂಗ್ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಮಧ್ಯಾಹ್ನದ ವೇಳೆಗೆ ಶ್ರೀರಾಮುಲು ಅವರಿಗೆ ಕೊರೋನಾ ಇರೋದು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಸರ್ಕಾರಿ ಆಸ್ಪತ್ರೆ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಾದ ಬೌರಿಂಗ್ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಮಾನ್ಯವಾಗಿ ಜನಪ್ರತಿನಿಧಿಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಹೈಫೈ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆದುಕೊಂಡು ಬರುತ್ತಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ಬೌರಿಂಗ್ ಆಸ್ಪತ್ರೆಯ ಸಾಮಾನ್ಯ ವಾರ್ಡಿನಲ್ಲಿಯೇ ದಾಖಲಾಗಿದ್ದಾರೆ.

ಸಾಮಾನ್ಯವಾಗಿ ಜನಪ್ರತಿನಿಧಿಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಹೈಫೈ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆದುಕೊಂಡು ಬರುತ್ತಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ಬೌರಿಂಗ್ ಆಸ್ಪತ್ರೆಯ ಸಾಮಾನ್ಯ ವಾರ್ಡಿನಲ್ಲಿಯೇ ದಾಖಲಾಗಿದ್ದಾರೆ.

ತುಕ್ಕು ಹಿಡಿದಿರುವ ಸಾಮಾನ್ಯ ಕಾಟ್ನಲ್ಲಿರುವ ಬೆಡ್ ಮೇಲೆ ರಾಮುಲು ಕುಳಿತುಕೊಂಡಿರು ದೃಶ್ಯ.

ತುಕ್ಕು ಹಿಡಿದಿರುವ ಸಾಮಾನ್ಯ ಕಾಟ್ನಲ್ಲಿರುವ ಬೆಡ್ ಮೇಲೆ ರಾಮುಲು ಕುಳಿತುಕೊಂಡಿರು ದೃಶ್ಯ.

ಸರ್ಕಾರಿ ಆಸ್ಪತ್ರೆಯ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀರಾಮುಲು

ಸರ್ಕಾರಿ ಆಸ್ಪತ್ರೆಯ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀರಾಮುಲು

ವೈದ್ಯರು ಚಿಕಿತ್ಸೆ ನೀಡುತ್ತಿರುವ ಫೋಟೋ

ವೈದ್ಯರು ಚಿಕಿತ್ಸೆ ನೀಡುತ್ತಿರುವ ಫೋಟೋ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.