ಶ್ರೀರಾಮುಲು ಖಾತೆ ಬದಲಾವಣೆ: ಡಾ.ಸುಧಾಕರ್​ ಹೆಗಲಿಗೆ ಮತ್ತೊಂದು ಜವಾಬ್ದಾರಿ..!

First Published 11, Oct 2020, 8:19 PM

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇಬ್ಬರು ಸಚಿವರ ಖಾತೆಗಳು ಬದಲಾಗಲಿವೆ. ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನಡುವೆ ಸಂವಹನ ಕೊರತೆ ಇದೆ ಎನ್ನುವ ದೂರುಗಳು ಕೇಳಿಬರುತ್ತಿದ್ದವು. ಅಲ್ಲದೇ ಕೊರೋನಾ ತಡೆಗೆ ಒಬ್ಬರ ಬಳಿಯೇ ಈ ಎರಡು ಖಾತೆ ಇದ್ದರೆ ಸೂಕ್ತ ಎನ್ನುವ ತೀರ್ಮಾನಕ್ಕೆ ಬರಲಾಗಿದೆ.

ಸುವರ್ಣ ನ್ಯೂಸ್ ಬ್ರೇಕ್ ಮಾಡಿದ ರಾಜ್ಯ ರಾಜಕಾರಣದಲ್ಲಿ ಬಿಗೆ ಬ್ರೇಕಿಂಗ್ ನ್ಯೂಸ್

ಸುವರ್ಣ ನ್ಯೂಸ್ ಬ್ರೇಕ್ ಮಾಡಿದ ರಾಜ್ಯ ರಾಜಕಾರಣದಲ್ಲಿ ಬಿಗೆ ಬ್ರೇಕಿಂಗ್ ನ್ಯೂಸ್

ಬಿಎಸ್ ಯಡಿಯೂರಪ್ಪ ಸಂಪುಟಕ್ಕೆ ಮೇಜರ್ ಸರ್ಜರಿ

ಬಿಎಸ್ ಯಡಿಯೂರಪ್ಪ ಸಂಪುಟಕ್ಕೆ ಮೇಜರ್ ಸರ್ಜರಿ

ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನಡುವೆ ಸಂವಹನ ಕೊರತೆ ಹಿನ್ನೆಲೆಯಲ್ಲಿ ಈ ತೀರ್ಮಾನ

ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನಡುವೆ ಸಂವಹನ ಕೊರತೆ ಹಿನ್ನೆಲೆಯಲ್ಲಿ ಈ ತೀರ್ಮಾನ

ಸುಧಾಕರ್‌ ಹೆಗಲಿಗೆ ವೈದ್ಯಕೀಯ ಶಿಕ್ಷಣ ಜೊತೆಗೆ ಮತ್ತೊಂದು ಖಾತೆ

ಸುಧಾಕರ್‌ ಹೆಗಲಿಗೆ ವೈದ್ಯಕೀಯ ಶಿಕ್ಷಣ ಜೊತೆಗೆ ಮತ್ತೊಂದು ಖಾತೆ

ಶ್ರೀರಾಮುಲು ಅವರ ಆರೋಗ್ಯ ಇಲಾಖೆ ಖಾತೆ ಸುಧಾಕರ್‌ಗೆ

ಶ್ರೀರಾಮುಲು ಅವರ ಆರೋಗ್ಯ ಇಲಾಖೆ ಖಾತೆ ಸುಧಾಕರ್‌ಗೆ

ಸ್ವತಃ ವೈದ್ಯರಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡ ಸಿಎಂ

ಸ್ವತಃ ವೈದ್ಯರಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡ ಸಿಎಂ

ಶ್ರೀರಾಮುಲುಗೆ ಸಮಾಜ ಕಲ್ಯಾಣ ಇಲಾಖೆ ಖಾತೆ

ಶ್ರೀರಾಮುಲುಗೆ ಸಮಾಜ ಕಲ್ಯಾಣ ಇಲಾಖೆ ಖಾತೆ

loader