- Home
- News
- Politics
- 5 ತಿಂಗ್ಳು ನಂತ್ರ ಆರಂಭವಾದ ಮೆಟ್ರೋದಲ್ಲಿ ಸಂಚರಿಸಿ ಪ್ರಯಾಣಿಕರಿಗೆ ಮಹತ್ವದ ಕರೆ ಕೊಟ್ಟ ಶ್ರೀರಾಮುಲು
5 ತಿಂಗ್ಳು ನಂತ್ರ ಆರಂಭವಾದ ಮೆಟ್ರೋದಲ್ಲಿ ಸಂಚರಿಸಿ ಪ್ರಯಾಣಿಕರಿಗೆ ಮಹತ್ವದ ಕರೆ ಕೊಟ್ಟ ಶ್ರೀರಾಮುಲು
ಕೊರೋನಾ ಕಾರಣದಿಂದಗಿ ಸ್ಟಾಪ್ ಆಗಿದ್ದ ನಮ್ಮ ಮೆಟ್ರೋ, ಬರೋಬ್ಬರಿ 5 ತಿಂಗಳ ನಂತರ ಮೆಟ್ರೋ ಸಂಚಾರ ಇಂದಿನಿಂದ (ಸೆ.07) ಪುನಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಮೆಟ್ರೋದಲ್ಲಿ ಸಂಚರಿಸಿ ಸುರಕ್ಷಿತ ಪ್ರಯಾಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೇ ಮೆಟ್ರೋನಲ್ಲಿ ಸಂಚರಿಸಲು ಪ್ರಯಾಣಿಕರಿಗೆ ಕರೆ ಕೊಟ್ಟಿದ್ದಾರೆ.
15

ಕೊರೋನಾ ಕಾರಣದಿಂದ ಬರೋಬ್ಬರಿ 5 ತಿಂಗಳ ನಂತರ ಮೆಟ್ರೋ ಸಂಚಾರ ಇಂದಿನಿಂದ ಪುನಾರಂಭವಾಗಿದೆ.

25

ಆರೋಗ್ಯ ಸಚಿವ ಬಿ. ಶ್ರೀರಾಮುಲು ಮೆಟ್ರೋದಲ್ಲಿ ಸಂಚರಿಸಿ ಸುರಕ್ಷಿತ ಪ್ರಯಾಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು.

35

ವಿಧಾನಸೌಧ ನಿಲ್ದಾಣದಿಂದ ಮೆಜೆಸ್ಟಿಕ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಶ್ರೀರಾಮುಲು ಮೆಟ್ರೋದಲ್ಲಿ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿದರು.

45

ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಭಯಬೇಡ. ಆದರೆ ಎಚ್ಚರಿಕೆ ಅಗತ್ಯ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ, ಈ ನಿಟ್ಟಿನಲ್ಲಿ ಎಲ್ಲಾ ಪ್ರಯಾಣಿಕರು ಸರ್ಕಾರದ ನಿಯಮಗಳನ್ನು ಪಾಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

55

ಸಚಿವ ಶ್ರೀರಾಮುಲು ಅವರು ಸಹ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Latest Videos