ಸಿದ್ದರಾಮಯ್ಯಗೆ ಕೊರೋನಾ: ಶೀಘ್ರ ಗುಣಮುಖರಾಗಲು ಜಮೀರ್ ಅಹಮದ್ ಪ್ರಾರ್ಥನೆ
ಬೆಂಗಳೂರು(ಆ.06): ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ದೃಢಪಟ್ಟಿದೆ. ಹೀಗಾಗಿ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಶೀಘ್ರವಾಗಿ ಕೊರೋನಾದಿಂದ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ರಾಜ್ಯಾದ್ಯಂತ ಹೋಮ, ಹವನಗಳನ್ನ ನಡೆಸುತ್ತಿದ್ದಾರೆ.
14

<p>ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಶೀಘ್ರ ಗುಣಮುಖರಾಗುವಂತೆ ಸಚಿವ ಜಮೀರ್ ಅಹಮದ್ ಖಾನ್ ಅವರಿಂದ ಪ್ರಾರ್ಥನೆ</p>
ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಶೀಘ್ರ ಗುಣಮುಖರಾಗುವಂತೆ ಸಚಿವ ಜಮೀರ್ ಅಹಮದ್ ಖಾನ್ ಅವರಿಂದ ಪ್ರಾರ್ಥನೆ
24
<p>ಬೆಂಗಳೂರಿನ ಹಜ್ರತ್ ತವಕ್ಕಲ್ ಮಸ್ತಾನ್ ಶಾ ದರ್ಗಾಕ್ಕೆ ಭೇಟಿ ನೀಡಿ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿದ ಜಮೀರ್ ಅಹಮದ್ </p>
ಬೆಂಗಳೂರಿನ ಹಜ್ರತ್ ತವಕ್ಕಲ್ ಮಸ್ತಾನ್ ಶಾ ದರ್ಗಾಕ್ಕೆ ಭೇಟಿ ನೀಡಿ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿದ ಜಮೀರ್ ಅಹಮದ್
34
<p>ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿ, 2000 ಜನರಿಗೆ ಮಧ್ಯಾಹ್ನದ ಊಟ ವಿತರಿಸಿದ ಶಾಸಕರು</p>
ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿ, 2000 ಜನರಿಗೆ ಮಧ್ಯಾಹ್ನದ ಊಟ ವಿತರಿಸಿದ ಶಾಸಕರು
44
<p>ಈ ವೇಳೆ ಶಾಸಕ ಜಮೀರ್ ಅಹಮದ್ ಖಾನ್ ಅವರ ಬೆಂಬಲಿಗರು ಕೂಡ ಉಪಸ್ಥಿತರಿದ್ದರು</p>
ಈ ವೇಳೆ ಶಾಸಕ ಜಮೀರ್ ಅಹಮದ್ ಖಾನ್ ಅವರ ಬೆಂಬಲಿಗರು ಕೂಡ ಉಪಸ್ಥಿತರಿದ್ದರು
Latest Videos