ಬೈ ಎಲೆಕ್ಷನ್: ಡಿಕೆಶಿಯನ್ನು ದಿಢೀರ್ ಭೇಟಿಯಾದ ಆರ್.ಆರ್. ನಗರ ಅಭ್ಯರ್ಥಿ..!
ಉಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ. ಕಾಂಗ್ರೆಸ್ನಿಂದ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಅವರು ಇಂದು (ಬುಧವಾರ) ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು.
ಕಾಂಗ್ರೆಸ್ನಿಂದ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಅವರು ಇಂದು (ಬುಧವಾರ) ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ತೆರೆಳಿ ಚರ್ಚಿಸಿದರು.
ನಂತರ ಡಿ.ಕೆ.ಶಿವಕುಮಾರ್ ಅವರು ಯಶವಂತಪುರದ ಬಿಕೆ ನಗರದಲ್ಲಿ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಅದರಲ್ಲಿ ಕುಸುಮಾ ಮತ್ತು ಹನುಮಂತರಾಯಪ್ಪ ಪಾಲ್ಗೊಂಡಿದ್ದರು.
ಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ.
ಅಕ್ಟೋಬರ್ 4ರಂದು ಕಾಂಗ್ರೆಸ್ ಸೇರ್ಪಟೆಯಾಗಿದ್ದ ಕುಸುಮಾ
ಕುಸುಮಾ ಅವರು ದಿವಂಗತ ಡಿಕೆ ರವಿ ಅವರ ಪತ್ನಿ