ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ ಮಾಡಿದ ಮುನಿರತ್ನ

First Published 19, Nov 2020, 1:47 PM

ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಭೇಟಿ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿದ ಬಿಜೆಪಿ ಶಾಸಕ ಮುನಿರತ್ನ

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಚುನಾಯಿತರಾದ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ  ಶ್ರೀ ನಳೀನ್ ಕುಮಾರ್ ಕಟೀಲ್ಗೆ ಮುನಿರತ್ನ ಅಭಿನಂದನೆ

ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ

ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ

ಕಾಂಗ್ರೆಸ್‌ ನಿಂದ ಸ್ಪರ್ಧೆ ಮಾಡಿದ್ದ ಕುಸುಮಾ ವಿರುದ್ಧ ವಿಜಯಗಳಿಸಿದ್ದ ಮುನಿರತ್ನ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಇದೀಗ RR ನಗರ ಕ್ಷೇತ್ರದಿಂದಲೇ ಜಯ