MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಘೇರಾವ್ ಹಾಕಲು ಬಂದ 30ಕ್ಕೂ ಹೆಚ್ಚು ಬಜರಂಗದಳ ಕಾರ್ಯಕರ್ತರ ಬಂಧನ

ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಘೇರಾವ್ ಹಾಕಲು ಬಂದ 30ಕ್ಕೂ ಹೆಚ್ಚು ಬಜರಂಗದಳ ಕಾರ್ಯಕರ್ತರ ಬಂಧನ

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ ವೇಳೆ ಭಾರೀ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸಚಿವರಿಗೆ ಘೇರಾವ್ ಹಾಕಲು ಮುಂದಾದ ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು. 

1 Min read
Author : Ravi Janekal
Published : May 22 2026, 12:56 PM IST
Share this Photo Gallery
  • FB
  • TW
  • Linkdin
  • Whatsapp
16
Shivamogga Bajrangadal Protest
Image Credit : Asianet News

Shivamogga Bajrangadal Protest

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ ವೇಳೆ ಭಾರೀ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸಚಿವರಿಗೆ ಘೇರಾವ್ ಹಾಕಲು ಮುಂದಾದ ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು.

Add Asianetnews Kannada as a Preferred SourcegooglePreferred
26
ಕೆಡಿಪಿ ಸಭೆ ಬಳಿ ಪೊಲೀಸರು-ಬಜರಂಗದ ಕಾರ್ಯಕರ್ತರ ನಡುವೆ ಹೈಡ್ರಾಮಾ
Image Credit : Asianet News

ಕೆಡಿಪಿ ಸಭೆ ಬಳಿ ಪೊಲೀಸರು-ಬಜರಂಗದ ಕಾರ್ಯಕರ್ತರ ನಡುವೆ ಹೈಡ್ರಾಮಾ

ಕೆಡಿಪಿ ಸಭೆಗೆ ಸಚಿವ ಮಧು ಬಂಗಾರಪ್ಪ ಆಗಮಿಸುತ್ತಿದ್ದಂತೆಯೇ ಬಜರಂಗದಳ ಕಾರ್ಯಕರ್ತರು ಧಿಕ್ಕಾರ ಕೂಗಿ ಪ್ರತಿಭಟನೆ ಆರಂಭಿಸಿದರು. ಸಚಿವರ ವಿರುದ್ಧ ಘೇರಾವ್ ಹಾಕಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು.

Related Articles

Related image1
ಮಕ್ಕಳು ಕೇಸರಿ ಶಾಲು ಹಾಕಬೇಕು ಎನ್ನುವ ಬಿಜೆಪಿಗರು ತಮ್ಮ ಮಕ್ಕಳಿಗೇಕೆ ಹಾಕ್ಸಲ್ಲ? ಮಧು ಬಂಗಾರಪ್ಪ ಕಿಡಿ
Related image2
NEET Scam: ಬಿಜೆಪಿಗರು ನೀಟ್‌ ವಿದ್ಯಾರ್ಥಿಗಳ ಕಾಲಿಗೆ ಬಿದ್ದು ಕ್ಷಮೆ ಕೇಳಲಿ: ಮಧು ಬಂಗಾರಪ್ಪ
36
30ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
Image Credit : Asianet News

30ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

ಬಜರಂಗದಳದ ಜಿಲ್ಲಾ ಸಂಚಾಲಕ ರಾಜೇಶ್ ಗೌಡ, ಪ್ರಮುಖರಾದ ಅಂಕುಶ್, ಯೋಗೇಶ್ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

46
ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ದ ಪೊಲೀಸರು
Image Credit : Asianet News

ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ದ ಪೊಲೀಸರು

ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸ್ಥಳಕ್ಕೆ ಎರಡು ಪೊಲೀಸ್ ವ್ಯಾನ್‌ಗಳನ್ನು ತರಿಸಲಾಯಿತು. ಬಳಿಕ ಕಾರ್ಯಕರ್ತರನ್ನು ಬಂಧಿಸಿ ಪೊಲೀಸರು ಸ್ಥಳದಿಂದ ಕರೆದೊಯ್ದರು.

56
ಧಿಕ್ಕಾರ” ಘೋಷಣೆಯಿಂದ ಗದ್ದಲ
Image Credit : Asianet News

ಧಿಕ್ಕಾರ” ಘೋಷಣೆಯಿಂದ ಗದ್ದಲ

ಬಂಧನದ ವೇಳೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕೆಲಕಾಲ ಸಭಾ ಸ್ಥಳದ ಸುತ್ತಮುತ್ತ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.

66
ರೈತರ ಮನವಿ ಸ್ವೀಕರಿಸಿ ತೆರಳಿದ ಸಚಿವ
Image Credit : Asianet News

ರೈತರ ಮನವಿ ಸ್ವೀಕರಿಸಿ ತೆರಳಿದ ಸಚಿವ

ಇದರ ನಡುವೆ ಸಚಿವ ಮಧು ಬಂಗಾರಪ್ಪ ಕೇವಲ ರೈತರ ಮನವಿಯನ್ನು ಸ್ವೀಕರಿಸಿ ನೇರವಾಗಿ ಕೆಡಿಪಿ ಸಭೆಗೆ ತೆರಳಿದರು. ಕಾರ್ಯಕರ್ತರ ಮನವಿ ಸ್ವೀಕರಿಸದ ಹಿನ್ನೆಲೆ ಬಜರಂಗದಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಘೇರಾವ್ ಹಾಕಲು ಕಾರಣವಾಯಿತು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.

Latest Videos
Recommended Stories
Recommended image1
Secret Meet: ಸಿಎಂ ವಿಜಯ್ ಜೊತೆ ನಿರ್ದೇಶಕರ ರಹಸ್ಯ ಭೇಟಿ; ಮತ್ತೆ ಸಿನಿಮಾ ಒಪ್ಕೊಂಡ್ರಾ ತಮಿಳುನಾಡು ದೊರೆ?
Recommended image2
Italy PM Meloni: ಗರ್ಭದಿಂದಲೇ ಹೋರಾಟ ಶುರು- ಶೂನ್ಯದಿಂದ ಸಾಮ್ರಾಜ್ಯ ಕಟ್ಟಿದ ಒಂಟಿ ಹೆಣ್ಣಿನ ಕಣ್ಣೀರ ಕಥೆ
Recommended image3
Kangana Marriage: ಕಂಗನಾ ಕೊರಳಲ್ಲಿ ಮಾಂಗಲ್ಯ ಕಂಡು ಬೆಚ್ಚಿಬಿದ್ದ ಜಗತ್ತು! ಯಾರಿಗೂ ಹೇಳದೇ ಮದುವೆ ಆಗ್ಬಿಟ್ರಾ ಈ ನಟಿ?
Related Stories
Recommended image1
ಮಕ್ಕಳು ಕೇಸರಿ ಶಾಲು ಹಾಕಬೇಕು ಎನ್ನುವ ಬಿಜೆಪಿಗರು ತಮ್ಮ ಮಕ್ಕಳಿಗೇಕೆ ಹಾಕ್ಸಲ್ಲ? ಮಧು ಬಂಗಾರಪ್ಪ ಕಿಡಿ
Recommended image2
NEET Scam: ಬಿಜೆಪಿಗರು ನೀಟ್‌ ವಿದ್ಯಾರ್ಥಿಗಳ ಕಾಲಿಗೆ ಬಿದ್ದು ಕ್ಷಮೆ ಕೇಳಲಿ: ಮಧು ಬಂಗಾರಪ್ಪ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved