ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಅಭಿಮಾನಿಯ ಕೊನೆ ಆಸೆ ಈಡೇರಿಸಿದ ಸಿದ್ದರಾಮಯ್ಯ

First Published Feb 18, 2021, 3:12 PM IST

ಮಂಡ್ಯದಲ್ಲೊಬ್ಬ ಯುವಕ ನನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ, ರಾಂಕಿಂಗ್ ಸ್ಟಾರ್​​ ಯಶ್​​ ಬರಬೇಕು ಎಂದು ಡೆತ್​​​ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕನ ಕೊನೆ ಆಸೆಯಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತನ ಅಂತಿಮ ದರ್ಶನ ಪಡೆದುಕೊಂಡರು. ಈ ವೇಳೆ ಸಿದ್ದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಹೀಗೆ..