ಕೊರೋನಾ ವಿರುದ್ಧ ಗೆದ್ದ ಸಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್, ಮಹ್ವತದ ಸಲಹೆ ಕೊಟ್ಟ ಡಾಕ್ಟರ್ಸ್..!

First Published 13, Aug 2020, 4:55 PM

ಕೊರೋನಾ ಸೋಂಕಿನಿಂದಾಗಿ ಕಳೆದ ಹತ್ತು ದಿನಗಳಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದಾರೆ. ಹೀಗಾಗಿ ಇಂದು (ಗುರುವಾರ) ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ವೇಳೆ ವೈದ್ಯರು ಸಿದ್ದರಾಮಯ್ಯ ಅವರಿಗೆ ಮಹ್ವತದ ಸಲಹೆಯೊಂದನ್ನು ನೀಡಿದ್ದು, ಅದನ್ನು ಪಾಲಿಸುತ್ತೇನೆಂದು ಸಿದ್ದು ತಿಳಿಸಿದ್ದಾರೆ.

ಕೊರೋನಾ ಸೋಂಕಿನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದಾರೆ.

ಕೊರೋನಾ ಸೋಂಕಿನಿಂದಾಗಿ ಕಳೆದ ಹತ್ತು ದಿನಗಳಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ

ಇದೀಗ ಸಿದ್ದರಾಮಯ್ಯ ಅವರು ಗುಣಮುಖರಾಗಿದ್ದಾರೆ. ಹೀಗಾಗಿ ಇಂದು (ಗುರುವಾರ) ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Siddaramaiah discharged from hospital

Siddaramaiah discharged from hospital

ಡಿಸ್ಚಾರ್ಜ್ ವೇಳೆ ಕಳೆದ 10 ದಿನಗಳಲ್ಲಿ‌  ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ಸಿದ್ದರಾಮಯ್ಯ ಅವರು ಧನ್ಯವಾದ ತಿಳಿಸಿದರು.

ವೈದ್ಯರ ಸಲಹೆಯಂತೆ ಒಂದು ವಾರ ಮನೆಯಲ್ಲಿ  ವಿಶ್ರಾಂತಿ‌ ಪಡೆಯಲಿದ್ದೇನೆ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್

ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್

loader