ಹೈಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿದ ಸಂಸದ ತೇಜಸ್ವಿ ಸೂರ್ಯ

First Published Jun 12, 2020, 10:42 PM IST

ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನಿಂದ ಕಾನೂನು ಪದವಿ ಮತ್ತು ಎಲ್ ಎಲ್ ಬಿ ಪದವಿಯನ್ನು ಪಡೆದಿರುವ ತೇಜಸ್ವಿ ಸೂರ್ಯ ಇದೇ ಮೊದಲ ಬಾರಿಗೆ ಸಂಸದರಾಗಿ  ಆಯ್ಕೆಯಾಗಿದ್ದಾರೆ. ಇನ್ನು ಸಂಸದರಾದ ನಂತರ ಇದೇ ಮೊದಲ ಬಾರಿಗೆ ತೇಜಸ್ವಿ ಸೂರ್ಯ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.