ಬಿಎಸ್‌ವೈ ಕನಸು ನನಸು: ಆನ್‌ಲೈನ್ ಮೂಲಕವೇ ಪೂಜೆ ಮಾಡಿ ಖುಷಿಪಟ್ಟ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕನಸು ನನಸಾಗಿದೆ. 12 ವರ್ಷದ ಹಿಂದಿನ ಕನಸಿಗೆ ಇಂದು (ಸೋಮವಾರ) ಸ್ವತಃ ಬಿಎಸ್‌ವೈ ಅವರೇ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್ಲೈನ್ನಲ್ಲಿ ಮೂಲಕ ಪೂಜೆ ನೆರವೇರಿಸಿದ್ದಾರೆ.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭವಾಗಬೇಕು ಎಂಬ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು ನನಸಾಗಿದೆ.

12 ವರ್ಷದ ಹಿಂದಿನ ಕನಸಿಗೆ ಸಿಎಂ ಯಡಿಯೂರಪ್ಪ ಇಂದು (ಸೋಮವಾರ) ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್ಲೈನ್ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು.

ಅತ್ತ ಶಿವಮೊಗ್ಗದಲ್ಲಿ ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು

ಶಿವಮೊಗ್ಗದಲ್ಲಿ ಗುದ್ದಲಿ ಪೂಜೆಯನ್ನು ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಸ್ಥಳೀಯ ಮುಖಂಡರೊಂದಿಗೆ ನೆರವೇರಿಸಿದರು.

ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರು ಆನ್ ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

220 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನದ ಹಂತದಲ್ಲಿದೆ. ರನ್ ವೇ ಸುಮಾರು 3 ಸಾವಿರ ಮೀಟರ್ ಇರಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.