ಸಂದರ್ಶನಕ್ಕೆ ತಯಾರಿ ಹೇಗೆ? ಉದ್ಯೋಗ ಆಕಾಂಕ್ಷಿಗಳಿಗೆ ಇಲ್ಲಿದೆ ಟಿಪ್ಸ್

First Published May 1, 2021, 1:37 PM IST

ಸಂದರ್ಶನಕ್ಕೆ ಹೋಗೋದು ಅಂದರೆ ಸುಲಭವಲ್ಲ. ಅದಕ್ಕೆ ಪೂರ್ಣ ಪ್ರಮಾಣದ ತಯಾರಿ ನಡೆದಿರಬೇಕು. ಆದರೆ ಆ ಬಗ್ಗೆ ಓವರ್ ಕಾಂಫಿಡೆನ್ಸ್ ಇದ್ದರೆ ಮಾತ್ರ ಒಳ್ಳೇದಲ್ಲ. ನನಗೆಲ್ಲಾ ಗೊತ್ತಿದೆ, ಏನೇ ಪ್ರಶ್ನೆಗೆ ಉತ್ತರ ನೀಡಬಹುದು ಎಂದು ವಿಶ್ವಾಸ ಇದ್ದರೆ ಸಾಕು, ಆದರೆ ಅತಿಯಾದ ವಿಶ್ವಾಸ ಇದ್ದರೆ ನೀವು ಎಡವಬಹುದು. ಇದರಿಂದ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ.